ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು

ಗಾಝಾ ಜನತೆಗೆ ಮಾನವೀಯ ನೆರವು ಹೊತ್ತು ತೆರಳಿದ್ದ  ‘ಫ್ರೀಡಂ ಫ್ಲೋಟಿಲ್ಲಾ ಒಕ್ಕೂಟ (FFC)’ದ ನೆರವು ಹಡಗು ‘ಮದ್ಲೀನ್‌’ ಅನ್ನು ಇಸ್ರೇಲ್ ವಶಕ್ಕೆ ಪಡೆದಿದೆ ಎಂದು ವರದಿಯಾಗಿದೆ. ಗಾಝಾ ಕಡಲ ತೀರಕ್ಕೆ ತಲುಪಲು ಕೇವಲ 100 ಮೈಲಿ (161 ಕಿ.ಮೀ) ದೂರ ಇರುವಾಗ, ಅಂತಾರಾಷ್ಟ್ರೀಯ ಜಲ ಪ್ರದೇಶದಲ್ಲಿ ಇಸ್ರೇಲಿ ಕಮಾಂಡೋಗಳು ಮದ್ಲೀನ್ ಹಡಗನ್ನು ವಶಕ್ಕೆ ಪಡೆದಿದ್ದು, ಸಿಬ್ಬಂದಿ ಸಹಿತ ಹಡಗನ್ನು ಇಸ್ರೇಲ್‌ನತ್ತ ಕರೆದೊಯ್ಯಲಾಗಿದೆ ಎಂದು ಸುದ್ದಿ ಸಂಸ್ಥೆ aljazeera.com ಸೋಮವಾರ (ಜೂ.9) ವರದಿ ಮಾಡಿದೆ. ಗಾಝಾಗೆ ಅಗತ್ಯ ಸಾಮಗ್ರಿಗಳನ್ನು … Continue reading ನೆರವು ಹೊತ್ತು ಗಾಝಾದತ್ತ ತೆರಳಿದ್ದ ‘ಮದ್ಲೀನ್’ ಹಡಗನ್ನು ವಶಕ್ಕೆ ಪಡೆದ ಇಸ್ರೇಲಿ ಪಡೆ: ಅಪಹರಿಸಲಾಗಿದೆ ಎಂದ ಹೋರಾಟಗಾರರು