ಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ

ಇಸ್ರೇಲ್ ಸೇನೆಯ ಆಕ್ರಮಣದಿಂದ ತಮ್ಮ ತಾಯ್ನಾಡನ್ನು ರಕ್ಷಿಸಿಕೊಳ್ಳಲು ಹೋರಾಡುತ್ತಿರುವ ಪ್ಯಾಲೆಸ್ತೀನಿಯರ ಕುರಿತಾದ ‘ನೋ ಅದರ್ ಲ್ಯಾಂಡ್’ ಚಿತ್ರ ಅತ್ಯುತ್ತಮ ಸಾಕ್ಷ್ಯಚಿತ್ರ ವಿಭಾಗದಲ್ಲಿ ಆಸ್ಕರ್ ಪ್ರಶಸ್ತಿ ಗೆದ್ದಿದೆ. ಇಸ್ರೇಲ್ ಮತ್ತು ಪ್ಯಾಲೆಸ್ತೀನಿಯನ್ ಹೋರಾಟಗಾರರು ಹಾಗೂ ಚಲನಚಿತ್ರ ನಿರ್ಮಾಪಕರಾದ ಬಾಸೆಲ್ ಅದ್ರಾ, ಯುವಲ್ ಅಬ್ರಹಾಂ, ರಾಚೆಲ್ ಸ್ಜೋರ್ ಮತ್ತು ಹಮ್ದನ್ ಬಲ್ಲಾಲ್ ಅವರನ್ನು ಒಳಗೊಂಡ ಚಿತ್ರ ತಂಡವು, 97ನೇ ಅಕಾಡೆಮಿ ಅವಾರ್ಡ್‌ನಲ್ಲಿ ಪೋರ್ಸಲೇನ್ ವಾರ್, ಶುಗರ್ಕೇನ್, ಬ್ಲ್ಯಾಕ್ ಬಾಕ್ಸ್ ಡೈರೀಸ್ ಮತ್ತು ಸೌಂಡ್‌ಟ್ರ್ಯಾಕ್ ಟು ಎ ಕಪ್ ಡಿ’ಎಟಾಟ್‌ ಚಿತ್ರಗಳ … Continue reading ಇಸ್ರೇಲ್‌- ಪ್ಯಾಲೆಸ್ತೀನ್‌ನ ಸಾಕ್ಷ್ಯಚಿತ್ರ ‘ನೋ ಅದರ್ ಲ್ಯಾಂಡ್‌’ಗೆ ಆಸ್ಕರ್ ಪ್ರಶಸ್ತಿ