ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!

ಇರಾನ್ ಮೇಲೆ ಇಸ್ರೇಲ್ ದಾಳಿ ನಡೆಸಿದ ನಂತರ ‘ವಿಂಗ್ ಆಫ್ ಝಿಯಾನ್’ ಎಂದು ಕರೆಯಲ್ಪಡುವ ಪ್ರಧಾನಿ ನೆತನ್ಯಾಹು ಅವರ ಸರ್ಕಾರಿ ವಿಮಾನವು ಶುಕ್ರವಾರ ಮಧ್ಯಾಹ್ನ ಅಥೆನ್ಸ್ ವಿಮಾನ ನಿಲ್ದಾಣದಲ್ಲಿ ಕಾಣಿಸಿಕೊಂಡಿದೆ ಎಂದು ಟಿಆರ್‌ಟಿ ವಲ್ಡ್‌ ವರದಿ ಮಾಡಿದೆ. ಇಸ್ರೇಲ್ ಮೇಲೆ ಇರಾನ್‌ ಪ್ರತಿಕಾರದ ದಾಳಿ ನಡೆಸಲಿದೆ ಎಂಬ ಸುದ್ದಿಗಳ ನಡುವೆ ‘ವಿಂಗ್ ಆಫ್ ಝಿಯಾನ್’ ದೇಶದಿಂದ ಹೊರಗೆ ಹೋಗಿದ್ದು, ಪ್ರಧಾನಿ ಬೆಂಜಮಿನ್ ನೆತನ್ಯಾಹು ದೇಶ ತೊರೆದಿದ್ದಾರೆ ಎಂಬ ಊಹಾಪೋಹಗಳಿಗೆ ಕಾರಣವಾಗಿದೆ. ಇರಾನ್‌ನ ದಾಳಿಗೂ ಮೊದಲು ಅಂತಾರಾಷ್ಟ್ರೀಯ ಭೇಟಿಗಳ … Continue reading ಇರಾನ್‌ನ ದಾಳಿಗೂ ಮೊದಲು ದೇಶ ತೊರೆದ ಇಸ್ರೇಲ್ ಪ್ರಧಾನಿಯ ಅಧಿಕೃತ ವಿಮಾನ!