ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು ಸಜೀವ ದಹನ

ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಎನ್ನಲಾದ ‘ಕಮಲ್ ಅದ್ವಾನ್‌’ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿ ಸುಟ್ಟು ಹಾಕಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಕಮಲ್ ಅದ್ವಾನ್ ಆಸ್ಪತ್ರೆಯಲ್ಲಿ ಉಗ್ರರು ತಂಗಿದ್ದಾರೆ ಎಂದು ಆರೋಪಿಸಿದ್ದ ಇಸ್ರೇಲ್ ಸೇನೆ ಕೆಲ ದಿನಗಳ ಹಿಂದೆ ಆಸ್ಪತ್ರೆಯನ್ನು ತೊರೆಯುವಂತೆ ಅದರ ಸಿಬ್ಬಂದಿಗೆ ಸೂಚಿಸಿತ್ತು. ಆದರೆ, ಸಮೀಪದಲ್ಲಿ ಬೇರೆ ಆಸ್ಪತ್ರೆಗಳು ಮತ್ತು ಸಾಕಷ್ಟು ಆಂಬ್ಯುಲೆನ್ಸ್‌ಗಳು ಇಲ್ಲದ ಕಾರಣ ಆಸ್ಪತ್ರೆ ಸಿಬ್ಬಂದಿ ಅಸಹಾಯಕತೆ ವ್ಯಕ್ತಪಡಿಸಿದ್ದರು. ನೂರಾರು ರೋಗಿಗಳು ಮತ್ತು ಇಸ್ರೇಲ್ ದಾಳಿಯಲ್ಲಿ ಗಾಯಗೊಂಡವರು … Continue reading ಉತ್ತರ ಗಾಝಾದ ಕೊನೆಯ ಆಸ್ಪತ್ರೆ ಮೇಲೆ ದಾಳಿ ನಡೆಸಿದ ಇಸ್ರೇಲ್ : ಕೆಲವರ ಬಂಧನ, ಹಲವರು ಸಜೀವ ದಹನ