Homeಕರೋನಾ ತಲ್ಲಣಒಮೈಕ್ರಾನ್‌‌ ಕೊನೆಯ ರೂಪಾಂತರ ಎಂದು ಭಾವಿಸುವುದು ‘ಅಪಾಯಕಾರಿ’: WHO

ಒಮೈಕ್ರಾನ್‌‌ ಕೊನೆಯ ರೂಪಾಂತರ ಎಂದು ಭಾವಿಸುವುದು ‘ಅಪಾಯಕಾರಿ’: WHO

- Advertisement -
- Advertisement -

ವಿಶ್ವದಾದ್ಯಂತ ಹರಡುತ್ತಿರುವ ಒಮೈಕ್ರಾನ್‌ ರೂಪಾಂತರವು ಕೊರೊನಾದ ಕೊನೆಯ ರೂಪಾಂತರ ಎಂದು ಭಾವಿಸುವುದು ಮತ್ತು ಕೊರೊನಾ ಸಾಂಕ್ರಾಮಿಕ ಕೊನೆಯಾಗುತ್ತಿದೆ ಎಂದು ಭಾವಿಸುವುದು ಅಪಾಯಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆಯ (ಡಬ್ಲ್ಯುಎಚ್‌ಒ) ಮುಖ್ಯಸ್ಥರು ಸೋಮವಾರ ಹೇಳಿದ್ದಾರೆ.

ಅದಾಗ್ಯೂ, ಪರೀಕ್ಷೆ ಮತ್ತು ಲಸಿಕೆಗಳಂತಹ ತಂತ್ರಗಳು ಹಾಗೂ ಸಂಪನ್ಮೂಲಗಳನ್ನು ಸಮಗ್ರ ರೀತಿಯಲ್ಲಿ ಬಳಸಿದರೆ, ಕೊರೊನಾದ ಜಾಗತಿಕ ಆರೋಗ್ಯ ತುರ್ತುಸ್ಥಿತಿಯ ತೀವ್ರ ಹಂತದಿಂದ ಈ ವರ್ಷ ನಿರ್ಗಮಿಸಲು ಸಾಧ್ಯ ಎಂದು ಟೆಡ್ರೊಸ್ ಅಧಾನೊಮ್ ಗೆಬ್ರಿಯೆಸಸ್ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಅಭಿವೃದ್ಧಿಗೆ ಒಂದು ಪೈಸೆಯು ಕೊಡದ ಪಿಎಂ ಕೇರ್‌!

ಎಕ್ಸಿಕ್ಯೂಟಿವ್ ಬೋರ್ಡ್ ಸಭೆಯ ಪ್ರಾರಂಭದಲ್ಲಿ ಮಾತನಾಡಿದ ಟೆಡ್ರೊಸ್, “ಒಮೈಕ್ರಾನ್‌‌ ಅನ್ನು 2020 ಒಂಬತ್ತು ವಾರಗಳ ಹಿಂದೆ ಮೊದಲ ಬಾರಿಗೆ ಗುರುತಿಸಿದ್ದರಿಂದ, 80 ದಶಲಕ್ಷಕ್ಕೂ ಹೆಚ್ಚು ಪ್ರಕರಣಗಳು WHO ಗೆ ವರದಿಯಾಗಿದೆ, ಇದು ಇಡೀ 2020 ರಲ್ಲಿ ವರದಿಯಾದ ಪ್ರಕರಣಗಳಿಂತಲೂ ಹೆಚ್ಚು” ಎಂದು ಅವರು ಹೇಳಿದ್ದಾರೆ.

“ಪ್ರಸ್ತುತ ಪರಿಸ್ಥಿತಿಯು ಇನ್ನೂ ಹೆಚ್ಚು ರೂಪಾಂತರಗಳು ಹೊರಹೊಮ್ಮಲು ಸೂಕ್ತವಾಗಿವೆ” ಎಂದು ಅವರು ಸೂಚಿಸಿದ್ದಾರೆ.

ಸೋಮವಾರ ಬೆಳಿಗ್ಗೆ 8 ಗಂಟೆ ಹೊತ್ತಿಗೆ ಕೊನೆಗೊಂಡ 24 ಗಂಟೆಗಳಲ್ಲಿ ಭಾರತದಲ್ಲಿ 3 ಲಕ್ಷಕ್ಕಿಂತಲೂ ಹೆಚ್ಚು ಹೊಸ ಕೊರೊನಾ ಪ್ರಕರಣಗಳು ದಾಖಲಾಗಿದೆ. 439 ಸೋಂಕಿತರು ಮೃತಪಟ್ಟಿದ್ದಾಗಿ ವರದಿಯಾಗಿವೆ. ಭಾನುವಾರದಂದು 3.33 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿತ್ತು. ಇದಕ್ಕೆ ಹೋಲಿಸಿದರೆ ಸೋಮವಾರದಂದು ದೈನಂದಿನ ಪ್ರಕರಣಗಳು ಕುಸಿದಿದ್ದರೂ, ಪಾಸಿಟಿವಿಟಿ ಪ್ರಮಾಣವು 20.75% ಕ್ಕೆ ಏರಿದೆ.

ಇದನ್ನೂ ಓದಿ: ಕೊರೊನಾ ಪ್ರಕರಣ ಹೆಚ್ಚಾದರೂ, ಲಸಿಕೆ ಕಾರಣಕ್ಕೆ ಸಾವು ನೋವು ಕಡಿಮೆಯಾಗಿದೆ: ICMR ಮುಖ್ಯಸ್ಥ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...