ಬಳ್ಳಾರಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವುದು ಅನುಮಾನ
ಅಕ್ರಮಗಳ ಆರೋಪದ ಮೇಲೆ ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷ ಮಹೇಶ್ ಜೋಶಿ ವಿರುದ್ಧ ಪ್ರಕರಣ ದಾಖಲಾಗಿರುವುದರಿಂದ, ಈ ವರ್ಷದ ಡಿಸೆಂಬರ್ ಅಂತ್ಯದ ವೇಳೆಗೆ ಬಳ್ಳಾರಿಯಲ್ಲಿ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತದೆಯೇ? ಎಂಬ ಅನುಮಾನ ಮೂಡಿದೆ. ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಈ ಬಾರಿಯ ಸಮ್ಮೇಳನದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಐದು ತಿಂಗಳುಗಳಾಗಿವೆ. ಆ ಬಳಿಕ ಸಮ್ಮೇಳನಕ್ಕೆ ಸಂಬಂಧಿಸಿದಂತೆ ಯಾವುದೇ ಬೆಳವಣಿಗೆಗಳು ನಡೆದಿಲ್ಲ. ಬಳ್ಳಾರಿ ಜಿಲ್ಲಾ ಉಸ್ತುವಾರಿ … Continue reading ಬಳ್ಳಾರಿ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುವುದು ಅನುಮಾನ
Copy and paste this URL into your WordPress site to embed
Copy and paste this code into your site to embed