ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು

‘ಸಂವಿಧಾನವನ್ನು ಸಹಿಸಲಾಗದ ಮನುವಾದಿಗಳು ಸಂವಿಧಾನ ಬದಲಿಸುವುದೇ ತಮ್ಮ ಕರ್ತವ್ಯ ಎಂದರು; ಸಂವಿಧಾನ ಸುಟ್ಟರು. ಇಂತಹ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಕಟ್ಟುವುದು ಅತ್ಯಗತ್ಯ’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಪ್ರಧಾನ ಸಂಚಾಲಕರಾದ ಗುರುಪ್ರಸಾದ್ ಕೆರಗೋಡು ಹೇಳಿದರು. ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ನಡೆಯುತ್ತಿರುವ ‘ಸಂವಿಧಾನ ಸಂರಕ್ಷಕರ ಸಮಾವೇಶ’ದಲ್ಲಿ ಭಾಗವಹಿಸಿ ಮಾತನಾಡಿ, “ದೇಶದಲ್ಲಿ ಸಂವಿಧಾನ ಜಾರಿಯಾಗಿ 75 ವರ್ಷ ಆಗಿದೆ;  ಬಾಬಾಸಾಹೇಬರು ಈ ಸಂವಿಧಾನ ನೀಡಿದ್ದರಿಂದ ನಾವೆಲ್ಲರೂ ಇಂದು ಒಳ್ಳೆ ಬಟ್ಟೆ ಹಾಕಿದ್ದೇವೆ, ಒಂದಷ್ಟು ಓದಿಕೊಂಡು ಒಳ್ಳೆ ಬದುಕು … Continue reading ಈ ಸಂದರ್ಭದಲ್ಲಿ ಸಂವಿಧಾನ ಸಂರಕ್ಷಣಾ ಪಡೆ ಅತ್ಯಗತ್ಯ: ಗುರುಪ್ರಸಾದ್ ಕೆರಗೋಡು