ನವದೆಹಲಿ: ಕೇಂದ್ರ ಸರ್ಕಾರದ ಕ್ಷೇತ್ರ ಪುನರ್ವಿಂಗಡಣೆ ಪ್ರಸ್ತಾಪದ ವಿರುದ್ಧ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ಹಾಗೂ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಭಾರತದ ಪ್ರಜಾಪ್ರಭುತ್ವದ ಕೊಲೆಯಾಗುತ್ತಿದೆ, ದಯವಿಟ್ಟು ಎದ್ದೇಳಿ ಎಂದು ದೇಶದ ಎಲ್ಲ ರಾಜಕೀಯ ಪಕ್ಷಗಳಿಗೆ ಕರೆ ನೀಡಿದ್ದಾರೆ. ಕಾಂಗ್ರೆಸ್‌ನ ಮಿತ್ರಪಕ್ಷಗಳು ಮಾತ್ರವಲ್ಲದೆ, ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ಪಾಲುದಾರ ಪಕ್ಷಗಳೂ ಈ ವಿಚಾರದಲ್ಲಿ ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಪ್ರಜಾಪ್ರಭುತ್ವವನ್ನು ಯಾರು ರಕ್ಷಿಸುತ್ತಿದ್ದಾರೆ, ಯಾರು ರಕ್ಷಿಸುತ್ತಿಲ್ಲ ಎಂಬುದು ಈ ಹೋರಾಟದಲ್ಲಿ ಬಹಿರಂಗವಾಗಲಿದೆ ಎಂದು … Continue reading ‘ಪ್ರಜಾಪ್ರಭುತ್ವವನ್ನು ಯಾರು ರಕ್ಷಿಸುತ್ತಿದ್ದಾರೆ, ಯಾರು ರಕ್ಷಿಸುತ್ತಿಲ್ಲ ಎಂಬುದು ಸ್ಪಷ್ಟವಾಗಲಿದೆ’: ಎಲ್ಲ ರಾಜಕೀಯ ಪಕ್ಷಗಳಿಗೂ ರಾಹುಲ್ ಗಾಂಧಿ ಕರೆ
Copy and paste this URL into your WordPress site to embed
Copy and paste this code into your site to embed