‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ

ಬಾಲಿವುಡ್ ನಟ ಸಲ್ಮಾನ್ ಖಾನ್ ನಡೆಸಿಕೊಡುವ ಬಿಗ್ ಬಾಸ್‌ನ ಮುಂಬರುವ ಸೀಸನ್‌ಗಾಗಿ ತಮ್ಮನ್ನು ಸಂಪರ್ಕಿಸಲಾಗಿದೆ ಎಂದು ಸ್ಟಾಂಡ್‌ಅಪ್‌ ಕಾಮಿಡಿಯನ್ ಕುನಾಲ್ ಕಮ್ರಾ ಮಾಹಿತಿ ಹಂಚಿಕೊಂಡಿದ್ದಾರೆ. ಮುಂಬರುವ ಸೀಸನ್‌ನ ಜವಾಬ್ದಾರಿ ವಹಿಸಿಕೊಂಡಿರುವ ಕಾಸ್ಟಿಂಗ್ ನಿರ್ದೇಶಕರು ರಿಯಾಲಿಟಿ ಟಿವಿ ಶೋನಲ್ಲಿ ಭಾಗವಹಿಸಲು ಕಮ್ರಾ ಅವರನ್ನು ಸಂಪರ್ಕಿಸಿದ್ದಾರೆ. ಆದರೆ, ಕುನಾಲ್ ಕಮ್ರಾ ಈ ಆಫರ್ ಅನ್ನು ತಿರಸ್ಕರಿಸಿದ್ದಾರೆ. “ಬಿಗ್ ಬಾಸ್‌ನಲ್ಲಿ ಕಾಣಿಸಿಕೊಳ್ಳುವುದಕ್ಕಿಂತ ಮಾನಸಿಕ ಆಸ್ಪತ್ರೆ ಸೇರುವುದಕ್ಕೆ ಇಷ್ಟಪಡುತ್ತೇನೆ” ಎಂದು ಹೇಳಿದದ್ದಾರೆ. ಕುನಾಲ್ ಕಮ್ರಾ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರೀಸ್‌ನಲ್ಲಿ ಕಾಸ್ಟಿಂಗ್ ನಿರ್ದೇಶಕರೊಂದಿಗಿನ ತಮ್ಮ … Continue reading ‘ಇದರ ಬದಲಿಗೆ ಮಾನಸಿಕ ಆಸ್ಪತ್ರೆ ಸೇರುವುದು ಉತ್ತಮ..’: ಬಿಗ್‌ಬಾಸ್ ಆಫರ್ ತಿರಸ್ಕರಿಸಿದ ಕುನಾಲ್ ಕಮ್ರಾ