ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ
ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ ‘ಇಂಟೆಸಾ ಸ್ಯಾನ್ಪೋಲೊ’ ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು ತನಿಖೆ ನಡೆಸಿದೆ ಎಂದು ವರದಿಯಾಗಿದೆ. ತೈವಾನೀಸ್ ಉದ್ಯಮಿ ಚಾಂಗ್ ಚುಂಗ್-ಲಿಂಗ್ ಮತ್ತು ಯುಎಇಯ ನಾಸರ್ ಅಲಿ ಶಬಾನ್ ಅಹ್ಲಿ ಕ್ರಮವಾಗಿ 1 ಬಿಲಿಯನ್ ಯುಎಸ್ ಡಾಲರ್ ಮತ್ತು 2 ಬಿಲಿಯನ್ ಯುಎಸ್ ಡಾಲರ್ ಹೆಡ್ಜ್ ಫಂಡ್‌ಗಳನ್ನು ಹೊಂದಿದ್ದು, ಅದಾನಿ ಕಂಪನಿಗಳಲ್ಲಿ ‘ಸಂಭವನೀಯವಾಗಿ’ ಹೂಡಿಕೆ … Continue reading ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ
Copy and paste this URL into your WordPress site to embed
Copy and paste this code into your site to embed