“ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ

“ಅವತ್ತು ನಾನು ಸ್ವಲ್ಪ ಮೀನು ತೆಗೆದಿದ್ದೆ. ಅದಕ್ಕೆ ಅವರು ಮೀನು ಕದ್ದಿದಾಳೆ ಎಂದು ಹೇಳಿ ನನಗೆ ಹಲ್ಲೆ ಮಾಡಿದರು. ಈ ಘಟನೆ ನಡೆದ ಬಳಿಕ ನಾನು ಬಂದರಿಗೆ ಹೋಗಿಲ್ಲ. ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ. ಅದಕ್ಕೆ ನಾನು ಊರಿಗೆ ಹೋಗುತ್ತೇನೆ” ಎಂದು ಉಡುಪಿಯ ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ ಮಾಧ್ಯಮಗಳ ಮುಂದೆ ಹೇಳಿದ್ದಾರೆ. ಮೀನು ಕದ್ದ ಆರೋಪದ ಮೇಲೆ ವಿಜಯನಗರ ಜಿಲ್ಲೆ ಮೂಲದ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಿದ್ದ ವಿಡಿಯೋ ಮಾರ್ಚ್ … Continue reading “ಇನ್ನು ಇಲ್ಲಿ ಕೆಲಸ ಮಾಡುವುದು ಕಷ್ಟ, ನಾನು ಊರಿಗೆ ಹೋಗುತ್ತೇನೆ”: ಮಲ್ಪೆ ಬಂದರಿನಲ್ಲಿ ಹಲ್ಲೆಗೊಳಗಾದ ದಲಿತ ಮಹಿಳೆ