‘ನನ್ನನ್ನು ಸಂತೋಷಗೊಳಿಸುವುದು ಮುಖ್ಯ’: ಭಾರತದ ಮೇಲೆ ಸುಂಕ ಏರಿಸುವ ಬೆದರಿಕೆ ಹಾಕಿದ ಟ್ರಂಪ್

‘ರಷ್ಯಾದ ತೈಲ ಸಮಸ್ಯೆಯನ್ನು ಬಗೆಹರಿಸಲು ಸಹಾಯ ಮಾಡದಿದ್ದಲ್ಲಿ ಭಾರತದ ಮೇಲಿನ ಸುಂಕ ಹೆಚ್ಚಿಸುತ್ತೇವೆ’ ಎಂದು ಟ್ರಂಪ್ ಏರ್‌ಫೋರ್ಸ್ ಒನ್ ವಿಮಾನ ಪ್ರಯಾಣದ ವೇಳೆ ವರದಿಗಾರರೊಂದಿಗೆ ತಿಳಿಸಿದ್ದನ್ನು ‘ಎಎನ್‌ಐ’ ಸುದ್ದಿ ಸಂಸ್ಥೆ ‘ಎಕ್ಸ್’ನಲ್ಲಿ ಪ್ರಕಟಿಸಿದೆ. ರಷ್ಯಾ ತೈಲ ಆಮದು ಮುಂದುವರಿಸುತ್ತಿರುವ ಭಾರತಕ್ಕೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೊಸ ಎಚ್ಚರಿಕೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ “ತಾನು ಸಂತೋಷವಾಗಿಲ್ಲ ಎಂದು ತಿಳಿದಿದ್ದರು” ಎಂದು ಹೇಳಿದ್ದಾರೆ. “ರಷ್ಯಾದ ತೈಲ ಸಮಸ್ಯೆಗೆ ಭಾರತ ಸಹಾಯ ಮಾಡದಿದ್ದರೆ ನಾವು ಅದರ ಮೇಲೆ ಸುಂಕವನ್ನು … Continue reading ‘ನನ್ನನ್ನು ಸಂತೋಷಗೊಳಿಸುವುದು ಮುಖ್ಯ’: ಭಾರತದ ಮೇಲೆ ಸುಂಕ ಏರಿಸುವ ಬೆದರಿಕೆ ಹಾಕಿದ ಟ್ರಂಪ್