‘ತಪ್ಪು ಮಾಡಿದ್ದಕ್ಕಾಗಿ ನಮಗೆ ಪಶ್ಚಾತಾಪವಿದೆ’ : 2023ರ ಚುನಾವಣಾ ಆಯುಕ್ತರ ಕಾಯ್ದೆ ಬೆಂಬಲಿಸಿದ್ದಕ್ಕೆ ಜಗನ್ ವಿಷಾದ
ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಪ್ರತಿಭಟನೆಗಳು ನಡೆಯುತ್ತಿರುವ ನಡುವೆಯೇ, ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ವೈ.ಎಸ್. ಜಗನ್ ಮೋಹನ್ ರೆಡ್ಡಿ ಅವರು ಭಾನುವಾರ (ಅಕ್ಟೋಬರ್ 18), ಚುನಾವಣಾ ಆಯುಕ್ತರ ನೇಮಕಾತಿ ಪ್ರಕ್ರಿಯೆಯನ್ನು ಬದಲಾಯಿಸಿದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ತಂದಿದ್ದ ಕಾಯ್ದೆಯನ್ನು ಬೆಂಬಲಿಸಿದ್ದಕ್ಕಾಗಿ ತಾವು ವಿಷಾದಿಸುವುದಾಗಿ ತಿಳಿಸಿದ್ದಾರೆ. ಆಂಧ್ರ ಪ್ರದೇಶದಲ್ಲಿ ವೈಎಸ್‌ಆರ್ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಮತ್ತು ತೆಲುಗು ದೇಶಂ ಪಕ್ಷ (ಟಿಡಿಪಿ) ನಡುವೆ ರಾಜಕೀಯ … Continue reading ‘ತಪ್ಪು ಮಾಡಿದ್ದಕ್ಕಾಗಿ ನಮಗೆ ಪಶ್ಚಾತಾಪವಿದೆ’ : 2023ರ ಚುನಾವಣಾ ಆಯುಕ್ತರ ಕಾಯ್ದೆ ಬೆಂಬಲಿಸಿದ್ದಕ್ಕೆ ಜಗನ್ ವಿಷಾದ
Copy and paste this URL into your WordPress site to embed
Copy and paste this code into your site to embed