ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ

2021 ರಲ್ಲಿ ಅಂದಿನ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್‌ಸಿಪಿ ಸರ್ಕಾರ ಮತ್ತು ಸೋಲಾರ್ ಎನರ್ಜಿ ಕಾರ್ಪೊರೇಷನ್ ಆಫ್ ಇಂಡಿಯಾ (ಎಸ್‌ಇಸಿಐ) ಸಹಿ ಮಾಡಿದ ವಿದ್ಯುತ್ ಸರಬರಾಜು ಒಪ್ಪಂದದ ಕುರಿತು ಆಂಧ್ರ ಪ್ರದೇಶ ಕಾಂಗ್ರೆಸ್ ಭ್ರಷ್ಟಾಚಾರ ವಿರೋಧಿ ಬ್ಯೂರೋ (ಎಸಿಬಿ)ದಲ್ಲಿ ಪ್ರಕರಣ ದಾಖಲಿಸಿದೆ. ಜಗನ್ ನಡೆಸಿದ್ದ ಪ್ರಧಾನಿ ಮೋದಿ ಅವರ ಆಪ್ತ ಉದ್ಯಮಿ ಗೌತಮ್ ಅದಾನಿ ಅವರು ಆಂಧ್ರದ ಆಗಿನ ಸಿಎಂ ಜಗನ್‌ಗೆ 1750 ಕೋಟಿ ರೂಪಾಯಿಗಳ ಲಂಚವನ್ನು ನೀಡುವುದಾಗಿ ಹೇಳಿದ್ದಾರೆ ಎಂದು ಅಮೆರಿಕದ ಸೆಕ್ಯುರಿಟೀಸ್ ಎಕ್ಸ್‌ಚೇಂಜ್ … Continue reading ಜಗನ್ ನಡೆಸಿದ್ದ ಸೋಲಾರ್ ಒಪ್ಪಂದದಲ್ಲಿ ನಾಯ್ಡು ಸರ್ಕಾರ ಅದಾನಿಯನ್ನು ರಕ್ಷಿಸುತ್ತಿದೆ – ಆಂಧ್ರ ಕಾಂಗ್ರೆಸ್ ಅಧ್ಯಕ್ಷೆ ಶರ್ಮಿಳಾ ಆರೋಪ