ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ; ವೈದ್ಯಕೀಯ ಕಾರಣ ಉಲ್ಲೇಖ

ಜಗದೀಪ್ ಧನಕರ್ ಅವರು ಸೋಮವಾರ ಉಪ ರಾಷ್ಟ್ರಪತಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಆರೋಗ್ಯದ ಕಾಳಜಿ ಮತ್ತು ವೈದ್ಯಕೀಯ ಸಲಹೆಯನ್ನು ಪಾಲಿಸುವ ಅಗತ್ಯವನ್ನು ಉಲ್ಲೇಖಿಸಿರುವ ಅವರು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದಾರೆ. ತಮ್ಮ ರಾಜೀನಾಮೆ ಭಾರತದ ಸಂವಿಧಾನದ 67(ಎ) ವಿಧಿಗೆ ಅನುಗುಣವಾಗಿದೆ ಎಂದು ಹೇಳಿದ್ದಾರೆ. 74 ವರ್ಷ ವಯಸ್ಸಿನ ಅವರು ಆಗಸ್ಟ್ 2022 ರಲ್ಲಿ ಅಧಿಕಾರ ವಹಿಸಿಕೊಂಡಿದ್ದರು. ಈ ಬಗ್ಗೆ ಆಳವಾದ ಕೃತಜ್ಞತೆಯನ್ನು ವ್ಯಕ್ತಪಡಿಸಿದ ಧನಕರ್, ರಾಷ್ಟ್ರಪತಿ ಮುರ್ಮು ಅವರ ಅಚಲ ಬೆಂಬಲ ಮತ್ತು ಅವರ … Continue reading ಉಪರಾಷ್ಟ್ರಪತಿ ಸ್ಥಾನಕ್ಕೆ ಜಗದೀಪ್ ಧನಕರ್ ರಾಜೀನಾಮೆ; ವೈದ್ಯಕೀಯ ಕಾರಣ ಉಲ್ಲೇಖ