ಜಗ್ಗಿ ವಾಸುದೇವ್‌ ಕಾರ್ಯಕ್ರಮಕ್ಕೆ ಶಿವಕುಮಾರ್ ಭೇಟಿ; ರಾಜ್ಯ ಕಾಂಗ್ರೆಸ್‌ನೊಳಗೆ ಭಿನ್ನಾಭಿಪ್ರಾಯ!

ಮಹಾಶಿವರಾತ್ರಿ ಆಚರಣೆಗಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮಿಳುನಾಡಿನ ‘ಸದ್ಗುರು’ ಜಗ್ಗಿ ವಾಸುದೇವ್‌ ಅವರ ಈಶ ಯೋಗ ಕೇಂದ್ರಕ್ಕೆ ಭೇಟಿ ನೀಡಿದ ನಂತರ ರಾಜ್ಯ ಕಾಂಗ್ರೆಸ್‌ನೊಳಗೆ ಭಿನ್ನಾಭಿಪ್ರಾಯ ವ್ಯಕ್ತವಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸುವವರೊಂದಿಗೆ ಶಿವಕುಮಾರ್ ವೇದಿಕೆ ಹಂಚಿಕೊಂಡಿರುವುದರ ಹಿಂದಿನ ಸಮರ್ಥನೆಯನ್ನು ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದ್ದಾರೆ. “ರಾಹುಲ್ ಗಾಂಧಿಯನ್ನು ನನಗೆ ಗೊತ್ತಿಲ್ಲ ಎಂದು ಸದ್ಗುರು ಹೇಳಿದ್ದರು. ಅಲ್ಲವೇ? ಲೋಕಸಭೆಯಲ್ಲಿ ನಮ್ಮ ನಾಯಕ ರಾಹುಲ್ ಗಾಂಧಿ ಬಗ್ಗೆ ಜನರು ಏನು ಮಾತನಾಡುತ್ತಾರೆಂದು ಅವರಿಗೆ … Continue reading ಜಗ್ಗಿ ವಾಸುದೇವ್‌ ಕಾರ್ಯಕ್ರಮಕ್ಕೆ ಶಿವಕುಮಾರ್ ಭೇಟಿ; ರಾಜ್ಯ ಕಾಂಗ್ರೆಸ್‌ನೊಳಗೆ ಭಿನ್ನಾಭಿಪ್ರಾಯ!