‘ಜಾಗೃತ ಕರ್ನಾಟಕ’ ದುಂಡುಮೇಜಿನ ಸಭೆ; ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಶಾಶ್ವತ ಮುಂದೂಡಿಕೆಗೆ ಒಕ್ಕೊರಲ ಆಗ್ರಹ

‘ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆಯಿಂದ ದಕ್ಷಿಣದ ರಾಜ್ಯಗಳಿಗೆ ಅನ್ಯಾಯವಾಗಲಿದೆ; ಸಂವಿಧಾನ ಬದಲಾಯಿಸುವ ಬಗ್ಗೆ ಹುನ್ನಾರ ನಡೆಸುತ್ತಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಹಿಂದಿ ಭಾಷಿಕ ರಾಜ್ಯಗಳಲ್ಲಿ ತನ್ನ ಸ್ಥಾನ ಹೆಚ್ಚಿಸಿಕೊಳ್ಳಲು ಮುಂದಾಗಿದೆ. ಆದ್ದರಿಂದ, ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯನ್ನೇ ಶಾಶ್ವತವಾಗಿ ಮುಂದೂಡಬೇಕು’ ಎಂದು ಹಲವು ಸಂಘಟನೆಗಳ ಮುಖಂಡರು ಒಕ್ಕೊರಲಿನಿಂದ ಆಗ್ರಹಿಸಿದರು. ಬೆಂಗಳೂರಿನ ಗಾಂಧಿ ಭವನದಲ್ಲಿ ‘ಜಾಗೃತ ಕರ್ನಾಟಕ’ ಸಂಘಟನೆ ಏರ್ಪಡಿಸಿದ್ದ ದುಂಡು ಮೇಜಿನ ಸಭೆಯಲ್ಲಿ ರಾಜ್ಯದ ಹಲವು ಸಂಘಟನೆಗಳ ಮುಖಂಡರು, ಚಿಂತಕರು, ವಕೀಲರು ಹಾಗೂ ಕಾನೂನು ತಜ್ಞರು ಪಾಲ್ಗೊಂಡು ತಮ್ಮ … Continue reading ‘ಜಾಗೃತ ಕರ್ನಾಟಕ’ ದುಂಡುಮೇಜಿನ ಸಭೆ; ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಶಾಶ್ವತ ಮುಂದೂಡಿಕೆಗೆ ಒಕ್ಕೊರಲ ಆಗ್ರಹ