ಮಸೀದಿ ಧ್ವಂಸಕ್ಕೆ ‘ಜೈಶ್ರೀರಾಮ್-ಜೈ ಬಜರಂಗಬಲಿ’ ಘೋಷಣೆ ಸಾಧನವಾಗಿ ಬಳಸಲಾಗುತ್ತಿದೆ: ಸ್ವಾಮಿ ಪ್ರಸಾದ್ ಮೌರ್ಯ

ಬಿಜೆಪಿ ಆಡಳಿತದಲ್ಲಿ ದಲಿತ ಮತ್ತು ಮುಸ್ಲಿಂ ಸಮುದಾಯಗಳ ಮೇಲೆ ದಾಳಿ ನಡೆಯುತ್ತಿದೆ ಎಂದು ಉತ್ತರ ಪ್ರದೇಶದ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ಆಡಳಿತ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. “ಈಗ ಜೈ ಶ್ರೀ ರಾಮ್ ಮತ್ತು ‘ಜೈ ಬಜರಂಗಬಲಿ’ ಘೋಷಣೆಗಳನ್ನು ಮುಸ್ಲಿಂ ಮನೆಗಳು ಮತ್ತು ಮಸೀದಿಗಳನ್ನು ಧ್ವಂಸಗೊಳಿಸಲು ಸಾಧನಗಳಾಗಿ ಬಳಸಲಾಗುತ್ತಿದೆ. ಇಂದು, ಒಂದು ಧರ್ಮದ ಜನರು ಭಯೋತ್ಪಾದಕ ಚಟುವಟಿಕೆಗಳನ್ನು ಆಶ್ರಯಿಸಿದ್ದಾರೆ” ಎಂದು ಅವರು ಆರೋಪಿಸಿದ್ದಾರೆ. ಶನಿವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಮೌರ್ಯ, “ದಲಿತ ಮತ್ತು ಮುಸ್ಲಿಂ ಸಮುದಾಯಗಳನ್ನು … Continue reading ಮಸೀದಿ ಧ್ವಂಸಕ್ಕೆ ‘ಜೈಶ್ರೀರಾಮ್-ಜೈ ಬಜರಂಗಬಲಿ’ ಘೋಷಣೆ ಸಾಧನವಾಗಿ ಬಳಸಲಾಗುತ್ತಿದೆ: ಸ್ವಾಮಿ ಪ್ರಸಾದ್ ಮೌರ್ಯ