ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ
ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ದಾಖಲಾಗಿದ್ದಾರೆ ಎಂದು ಅವರ ಕುಟುಂಬ ‘ಮಕ್ತೂಬ್’ ಮೀಡಿಯಾಗೆ ತಿಳಿಸಿರುವುದಾಗಿ ವರದಿ ಪ್ರಕಟವಾಗಿದೆ. ಹಿರಿಯ ಮುಸ್ಲಿಂ ನಾಯಕರಾದ ಅಬೂಬಕರ್ ಅವರನ್ನು 2022ರ ಸೆಪ್ಟೆಂಬರ್ 22ರ ಮುಂಜಾನೆ, ಅನ್ನನಾಳದ ಕ್ಯಾನ್ಸರ್ ಶಸ್ತ್ರಚಿಕಿತ್ಸೆಯ ನಂತರ ದೀರ್ಘ ವಿಶ್ರಾಂತಿಯಲ್ಲಿದ್ದಾಗ ರಾಷ್ಟ್ರೀಯ ತನಿಖಾ ಸಂಸ್ಥೆಯು ಅವರ ಮನೆಯಿಂದ ಬಂಧಿಸಿತು. … Continue reading ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed