ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು

ಮಧ್ಯಪ್ರದೇಶ-ರಾಜಸ್ಥಾನ ಗಡಿಯಲ್ಲಿರುವ ಪಶ್ಚಿಮ ಮಧ್ಯಪ್ರದೇಶದ ನೀಮಚ್ ಜಿಲ್ಲೆಯ ಹಳ್ಳಿಯೊಂದರ ಹನುಮಾನ್ ದೇವಾಲಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಮೂವರು ಶ್ವೇತಾಂಬರ ಜೈನ ಮುನಿಗಳ ಮೇಲೆ ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. 16 ವರ್ಷದ ಬಾಲಕ ಸೇರಿದಂತೆ ಎಲ್ಲಾ ಆರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದು, ಅವರೆಲ್ಲರೂ ಪಕ್ಕದ ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯವರು ಎಂದು ತಿಳಿಸಿದ್ದಾರೆ. ಹನುಮಾನ್ ಮಂದಿರಲ್ಲಿದ್ದ ರಾಜಸ್ಥಾನದ ಚಿತ್ತೋರ್‌ಗಢ ಜಿಲ್ಲೆಯೊಂದಿಗಿನ ರಾಜ್ಯದ ಗಡಿಯ ಸಮೀಪವಿರುವ ನೀಮಚ್ ಜಿಲ್ಲೆಯ ಸಿಂಗೋಲಿ ಪಟ್ಟಣದಲ್ಲಿ … Continue reading ಹನುಮಾನ್ ಮಂದಿರಲ್ಲಿದ್ದ ಜೈನ ಮುನಿಗಳ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿಗಳು