ಜೈಪುರ| ಹೇಳಿಕೆ ದಾಖಲಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ; ಕಾನ್‌ಸ್ಟೆಬಲ್ ಬಂಧನ

ಸಂಗನೇರ್ ಪೊಲೀಸ್ ಠಾಣೆಯಲ್ಲಿ ನಿಯೋಜನೆಗೊಂಡಿದ್ದ ಕಾನ್‌ಸ್ಟೆಬಲ್‌ನನ್ನು ಭಾನುವಾರ ವಿವಾಹಿತ ಮಹಿಳೆಯ ಮೇಲೆ ಆಕೆಯ ಹೇಳಿಕೆ ದಾಖಲಿಸುವ ನೆಪದಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಂತ್ರಸ್ತಳ ಪತಿ ಶನಿವಾರ ರಾತ್ರಿ ನೀಡಿದ ದೂರಿನ ಆಧಾರದ ಮೇಲೆ ಕಾನ್‌ಸ್ಟೆಬಲ್ ಭಾಗರಾಮ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಎಸಿಪಿ) ವಿನೋದ್ ಶರ್ಮಾ ತಿಳಿಸಿದ್ದಾರೆ. ಭಗರಾಮ್ ತನ್ನ ನೆರೆಹೊರೆಯವರ ವಿರುದ್ಧ ಒಂದು ದಿನ ಹಿಂದೆ ದಾಖಲಿಸಿದ್ದ ದೂರಿಗೆ ಸಂಬಂಧಿಸಿದಂತೆ ಆಕೆಯ ಹೇಳಿಕೆ ದಾಖಲಿಸುವ … Continue reading ಜೈಪುರ| ಹೇಳಿಕೆ ದಾಖಲಿಸುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ; ಕಾನ್‌ಸ್ಟೆಬಲ್ ಬಂಧನ