ಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ ‘ಸುಳ್ಳು ಹರಡುತ್ತಿದೆ’ – ಸಿದ್ದರಾಮಯ್ಯ ಕಿಡಿ

ಜಲ ಜೀವನ್ ಮಿಷನ್ (ಜೆಜೆಎಂ)ಗೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಕ್ಕೆ ಘೋಷಿಸಿದ್ದ ಹಣವನ್ನು ಬಿಡುಗಡೆ ಮಾಡದೆ “ಕರ್ನಾಟಕಕ್ಕೆ ದ್ರೋಹ ಮಾಡಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಕೇಂದ್ರ ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರನ್ನು ಗುರಿಯಾಗಿಸಿಕೊಂಡ ಅವರು, “ಸುಳ್ಳುಗಳನ್ನು ಹರಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ. ಜಲ ಜೀವನ್ ಮಿಷನ್ ಅಡಿಯಲ್ಲಿ ಕರ್ನಾಟಕಕ್ಕೆ ನೀಡಬೇಕಿದ್ದ 28,623 ಕೋಟಿ ರೂ. ಹಂಚಿಕೆಯಲ್ಲಿ ರಾಜ್ಯವು 11,760 ಕೋಟಿ ರೂ.ಗಳನ್ನು ಖರ್ಚು ಮಾಡಿದೆ ಎಂದು ಸೋಮಣ್ಣ ಲೋಕಸಭೆಗೆ ತಿಳಿಸಿದ್ದಾರೆ … Continue reading ಜಲ ಜೀವನ್ ಮಿಷನ್ ಬಗ್ಗೆ ಬಿಜೆಪಿ ‘ಸುಳ್ಳು ಹರಡುತ್ತಿದೆ’ – ಸಿದ್ದರಾಮಯ್ಯ ಕಿಡಿ