ಜಾಮಿಯಾ ಮಿಲಿಯಾ ಹಿಂಸಾಚಾರ ಪ್ರಕರಣ; ಶಾರ್ಜೀಲ್ ಇಮಾಮ್ ವಿರುದ್ಧ ಆರೋಪ ರೂಪಿಸಲು ದೆಹಲಿ ನ್ಯಾಯಾಲಯ ಆದೇಶ

ಜಾಮಿಯಾ ಮಿಲಿಯಾ ಹಿಂಸಾಚಾರ ಪ್ರಕರಣದಲ್ಲಿ ಶಾರ್ಜೀಲ್ ಇಮಾಮ್ ವಿರುದ್ಧ ಆರೋಪಗಳನ್ನು ರೂಪಿಸಲು ದೆಹಲಿ ನ್ಯಾಯಾಲಯ ಆದೇಶಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ನಾಗರಿಕರ ನೋಂದಣಿ ವಿರುದ್ಧದ ಪ್ರತಿಭಟನೆಗಳ ಸಂದರ್ಭದಲ್ಲಿ ದೇಶದ್ರೋಹ ಮತ್ತು ಪ್ರಚೋದನಕಾರಿ ಭಾಷಣಗಳನ್ನು ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಿದ ಐದು ವರ್ಷಗಳ ನಂತರ ಆದೇಶ ಬಂದಿದೆ. ಕೋರ್ಟ್‌ ಸೋಮವಾರ ಸಂಜೆ ನೀಡಿದ ತನ್ನ ಆದೇಶದಲ್ಲಿ, “ಇಮಾಮ್ ಅವರನ್ನು ದೊಡ್ಡ ಪಿತೂರಿಯ ಪ್ರಮುಖ ವ್ಯಕ್ತಿ” ಎಂದು ಕರೆದಿದೆ’ ಡಿಸೆಂಬರ್ 13 ರಂದು ಅವರ ಭಾಷಣವು … Continue reading ಜಾಮಿಯಾ ಮಿಲಿಯಾ ಹಿಂಸಾಚಾರ ಪ್ರಕರಣ; ಶಾರ್ಜೀಲ್ ಇಮಾಮ್ ವಿರುದ್ಧ ಆರೋಪ ರೂಪಿಸಲು ದೆಹಲಿ ನ್ಯಾಯಾಲಯ ಆದೇಶ