ಕ್ಯಾಂಪಸ್ನಲ್ಲಿ ಚುನಾಯಿತ ಪ್ರತಿನಿಧಿಗಳ ಮಂಡಳಿಯನ್ನು ಮರುಸ್ಥಾಪಿಸಬೇಕೆಂದು ಆಗ್ರಹಿಸಿ ವಿದ್ಯಾರ್ಥಿಗಳು ನಡೆಸಿದ ಸುದೀರ್ಘ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಜಾಮಿಯಾ ಮಿಲ್ಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯವು (ಜೆಎಂಐ) ಸುಮಾರು 20 ವರ್ಷಗಳ ನಂತರ ವಿದ್ಯಾರ್ಥಿ ಸಂಘದ ಚುನಾವಣೆಗಳನ್ನು ಪುನರಾರಂಭಿಸುವುದಾಗಿ ಸೋಮವಾರ (ಅ.26) ಘೋಷಿಸಿದೆ. ಆದರೆ, ವಿಶ್ವವಿದ್ಯಾಲಯದ ಈ ಭರವಸೆಯನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ತಿರಸ್ಕರಿಸಿದ್ದಾರೆ. ವಿವಿ ಹೊರಡಿಸಿರುವ ನೋಟಿಸ್ನಲ್ಲಿ ಚುನಾವಣಾ ಪ್ರಕ್ರಿಯೆಗೆ ಯಾವುದೇ ನಿರ್ದಿಷ್ಟ ಕಾಲಮಿತಿಯನ್ನು ನಿಗದಿಪಡಿಸಿಲ್ಲ ಮತ್ತು ಪ್ರಾಕ್ಟರ್ (ಮುಖ್ಯ ಶಿಸ್ತು ಅಧಿಕಾರಿ) ರಾಜೀನಾಮೆಗೆ ಸಂಬಂಧಿಸಿದ ತಮ್ಮ ಬೇಡಿಕೆಯನ್ನು ಈಡೇರಿಸಿಲ್ಲ ಎಂದು … Continue reading ವಿದ್ಯಾರ್ಥಿ ಸಂಘದ ಚುನಾವಣೆ ಸೇರಿದಂತೆ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಜಾಮಿಯಾ ಮಿಲ್ಲಿಯಾ ವಿವಿ : ಹೋರಾಟ ಕೈಬಿಡಲು ವಿದ್ಯಾರ್ಥಿಗಳ ನಕಾರ
Copy and paste this URL into your WordPress site to embed
Copy and paste this code into your site to embed