ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ
2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ ಪಡೆದ ವರ್ಗದ ಅಡಿಯಲ್ಲಿ ಅನ್ವರ್ ಜಮಾಲ್ ಕಿದ್ವಾಯಿ-ಸಮೂಹ ಸಂವಹನ ಸಂಶೋಧನಾ ಕೇಂದ್ರ (ಎಜೆಕೆ-ಎಂಸಿಆರ್‌ಸಿ)ದಲ್ಲಿ ಪಿಎಚ್‌ಡಿ ಕಾರ್ಯಕ್ರಮಕ್ಕೆ ಪ್ರವೇಶ ನೀಡಲು ಜೆಎಂಐ ನಿರಾಕರಿಸಿದ್ದನ್ನು ಪ್ರಶ್ನಿಸಿ ಅರ್ಜಿದಾರರಾದ ಸಲ್ಮಾನ್ ಸಲೀಮ್ ಸಂವಿಧಾನದ 226 ನೇ ವಿಧಿಯ ಅಡಿಯಲ್ಲಿ ರಿಟ್ ಅರ್ಜಿಯನ್ನು ಸಲ್ಲಿಸಿದ್ದಾರೆ. ಅರ್ಜಿಯ ಪ್ರಕಾರ, … Continue reading ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ
Copy and paste this URL into your WordPress site to embed
Copy and paste this code into your site to embed