ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ

ಗುವಾಹಾಟಿ: ಅಸ್ಸಾಂನಲ್ಲಿ ಹೆಚ್ಚುತ್ತಿರುವ ಮಾನವೀಯ ದುರಂತಕ್ಕೆ ಕೇಂದ್ರ ಸರ್ಕಾರ ತಕ್ಷಣ ಧ್ವನಿ ನೀಡಬೇಕು. ಧುಬ್ರಿ ಮತ್ತು ಗೋಲ್ಪಾರಾ ಜಿಲ್ಲೆಗಳಲ್ಲಿ ನಡೆದ ತೆರವು ಕಾರ್ಯಾಚರಣೆಗಳಿಂದ ಸಾವಿರಾರು ಮುಸ್ಲಿಂ ಕುಟುಂಬಗಳು ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ ಎಂದು ಜಮಿಯತ್ ಉಲಮಾ-ಎ-ಹಿಂದ್ (JUH) ನ ಸತ್ಯಶೋಧನಾ ವರದಿಯು ಬಹಿರಂಗಪಡಿಸಿದೆ. ಇದು ‘ಮಾನವೀಯ ಮತ್ತು ಸಾಂವಿಧಾನಿಕ ಬಿಕ್ಕಟ್ಟು’ ಎಂದು JUH ಬಣ್ಣಿಸಿದ್ದು, ತಕ್ಷಣದ ಕೇಂದ್ರದ ಮಧ್ಯಪ್ರವೇಶಕ್ಕೆ ಆಗ್ರಹಿಸಿದೆ. JUH ಅಧ್ಯಕ್ಷ ಮೌಲಾನಾ ಮಹ್ಮದ್ ಮದನಿ ಅವರಿಗೆ ಸಲ್ಲಿಸಲಾದ ವರದಿಯು ಅಸ್ಸಾಂ ಪರಿಸ್ಥಿತಿಯನ್ನು ‘ಅಮಾನವೀಯ’ ಮತ್ತು … Continue reading ಅಸ್ಸಾಂ ಸೌರ ಯೋಜನೆ: ಭೂಕಬಳಿಕೆ ಆರೋಪ, ಬಲವಂತದಿಂದ 20,000 ಜನರ ಸ್ಥಳಾಂತರ – ಕೇಂದ್ರದ ಮಧ್ಯಪ್ರವೇಶಕ್ಕೆ ಜಮಿಯತ್ ಕರೆ