ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ
ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 17 ಜನರು ನಿಗೂಢವಾಗಿ ಸಾವನ್ನಪ್ಪಿದ ನಂತರ ರಾಜ್ಯದ ಅಧಿಕಾರಿಗಳು ಬುಧವಾರ ಅದನ್ನು ಕಂಟೈನ್ಮೆಂಟ್ ವಲಯವೆಂದು ಘೋಷಿಸಿದ್ದಾರೆ ಎಂದು ದಿ ಹಿಂದೂ ವರದಿ ಮಾಡಿದೆ. ಡಿಸೆಂಬರ್ 7 ರಿಂದ, ನಾಲ್ಕು ಹಂತಗಳಲ್ಲಿ ಗ್ರಾಮ ಮೂರು ಪರಸ್ಪರ ಸಂಬಂಧ ಹೊಂದಿರುವ ಕುಟುಂಬಗಳ ಸದಸ್ಯರು ಸಾವಿಗೀಡಾಗಿದ್ದು, ಇದರಲ್ಲಿ 13 ಮಂದಿ ಮಕ್ಕಳಾಗಿದ್ದಾರೆ. ಜಮ್ಮು ಕಾಶ್ಮೀರ ಈ ನಡುವೆ, ಇಜಾಜ್ ಅಹ್ಮದ್ ಎಂದು ಗುರುತಿಸಲಾದ 24 ವರ್ಷದ ವ್ಯಕ್ತಿಯನ್ನು ಮಂಗಳವಾರ ಸಂಜೆ ಗಂಭೀರ ಸ್ಥಿತಿಯಲ್ಲಿ … Continue reading ಜಮ್ಮು ಕಾಶ್ಮೀರ | ನಿಗೂಢ ಕಾಯಿಲೆಗೆ 17 ಜನರು ಬಲಿ; ಕಂಟೈನ್ಮೆಂಟ್ ವಲಯ ರಚನೆ
Copy and paste this URL into your WordPress site to embed
Copy and paste this code into your site to embed