ಜಮ್ಮು-ಕಾಶ್ಮೀರ| ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ

ಕದನ ವಿರಾಮ ಒಪ್ಪಂದವನ್ನು ಎತ್ತಿಹಿಡಿಯುವಂತೆ ಹಾಗೂ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಶಾಂತಿ ಖಚಿತಪಡಿಸಿಕೊಳ್ಳಲು ಪಾಕಿಸ್ತಾನ ಸೇನೆಗೆ ಭಾರತೀಯ ಸೇನೆ ಪದೇಪದೆ ಎಚ್ಚರಿಕೆ ನೀಡಿದ್ದರೂ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಸೋಮವಾರ ಮತ್ತೊಂದು ಕದನ ವಿರಾಮ ಉಲ್ಲಂಘನೆಯಾಗಿದೆ ಎಂದು ರಾಷ್ಟ್ರೋಯ ಮಾಧ್ಯಮಗಳು ವರದಿ ಮಾಡಿವೆ. “ಪೂಂಚ್ ಜಿಲ್ಲೆಯ ದಿಗ್ವಾರ್ ಸೆಕ್ಟರ್‌ನಲ್ಲಿ ಪಾಕಿಸ್ತಾನ ಸೇನೆ ಇಂದು ಎಲ್‌ಒಸಿಯಲ್ಲಿ ದ್ವಿಪಕ್ಷೀಯ ಕದನ ವಿರಾಮವನ್ನು ಉಲ್ಲಂಘಿಸಿದೆ. ಭಾರತೀಯ ಸೇನೆಯು ಸೂಕ್ತವಾಗಿ ಪ್ರತಿದಾಳಿ ನಡೆಸಿದೆ” ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಗೃಹ ಸಚಿವ … Continue reading ಜಮ್ಮು-ಕಾಶ್ಮೀರ| ಎಲ್‌ಒಸಿಯಲ್ಲಿ ಕದನ ವಿರಾಮ ಉಲ್ಲಂಘಿಸಿದ ಪಾಕಿಸ್ತಾನ ಸೇನೆ