ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17) ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ‘ದಿ ವೈರ್’ ಆರೋಪಿಸಿದೆ. “ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿರುವ ಅಲಿ ಅವರ ನಿವಾಸದಿಂದ ಪೊಲೀಸರು ಫೋನ್ ಅನ್ನು ವಶಪಡಿಸಿಕೊಂಡರು. ಪೊಲೀಸ್ ಕ್ರಮವು ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಸ್ಥಳೀಯ ಆಡಳಿತವು ನಮ್ಮ ವರದಿಗಾರನನ್ನು ಬೆದರಿಸಲು ಮಾಡಿದ … Continue reading ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು