Homeಮುಖಪುಟಜಮ್ಮು ಕಾಶ್ಮೀರ | ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿ ಮೃತ, ಇತರ 3 ಮಂದಿಗೆ ಗಾಯ

ಜಮ್ಮು ಕಾಶ್ಮೀರ | ಗುಂಡಿನ ಚಕಮಕಿಯಲ್ಲಿ ಸೇನಾಧಿಕಾರಿ ಮೃತ, ಇತರ 3 ಮಂದಿಗೆ ಗಾಯ

- Advertisement -
- Advertisement -

ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಾನುವಾರ ಭಯೋತ್ಪಾದಕರೊಂದಿಗೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನೆಯ ವಿಶೇಷ ಪಡೆಗಳ ಜೂನಿಯರ್ ಕಮಿಷನ್ಡ್ ಕಮಿಷನರ್ (ಜೆಸಿಒ) ಕೊಲ್ಲಲ್ಪಟ್ಟಿದ್ದಾರೆ ಎಂದು ವರದಿಯಾಗಿದೆ. ಈ ಗುಂಡಿನ ಚಕಮಕಿಯಲ್ಲಿ ಇತರ ಮೂವರು ಸೈನಿಕರು ಕೂಡಾ ಗಾಯಗೊಂಡಿದ್ದಾರೆ ಎಂದು ವರದಿ ಉಲ್ಲೇಖಿಸಿದೆ. ಜಮ್ಮು ಕಾಶ್ಮೀರ

ಆರಂಭಿಕ ಗುಂಡಿನ ಚಕಮಕಿಯಲ್ಲಿ ನಾಲ್ವರು ಸೇನಾ ಸಿಬ್ಬಂದಿಗೆ ಗಾಯಗಳಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರನ್ನು ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು, ಆದರೆ ಅಲ್ಲಿ ಒಬ್ಬರು ಗಾಯದ ಕಾರಣಕ್ಕೆ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಮೃತ ಯೋಧನನ್ನು 2 ಪ್ಯಾರಾ ವಿಶೇಷ ಪಡೆಗಳ ನೈಬ್ ಸುಬೇದಾರ್ ರಾಕೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಇತ್ತೀಚೆಗೆ ಇಬ್ಬರು ಗ್ರಾಮ ರಕ್ಷಣಾ ಸಿಬ್ಬಂದಿ (ವಿಡಿಜಿ) ಹತ್ಯೆಯ ನಂತರ ಕಿಶ್ತ್ವಾರ್‌ನ ಭಾರ್ ರಿಡ್ಜ್‌ನಲ್ಲಿ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದಾರೆ.

ಸೇನೆ ಮತ್ತು ಪೊಲೀಸರ ಜಂಟಿ ಶೋಧ ತಂಡಗಳು ಬೆಳಗ್ಗೆ 11 ಗಂಟೆ ಸುಮಾರಿಗೆ ಅಡಗಿ ಕುಳಿತಿದ್ದ ಭಯೋತ್ಪಾದಕನ್ನು ತಡೆದಾಗ ಎನ್‌ಕೌಂಟರ್ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಂಟ್ವಾರಾ ಮತ್ತು ಕೇಶ್ವಾನ್ ಅರಣ್ಯಗಳಲ್ಲಿ ಕಾರ್ಯಾಚರಣೆ ನಡೆಯುತ್ತಿದೆ. ಕೇಶ್ವಾನ್ ಅರಣ್ಯದಲ್ಲಿ ನಡೆಯುತ್ತಿದ್ದ ಕಾರ್ಯಾಚರಣೆಯ ವೇಳೆ ಗುರುವಾರ ಸಂಜೆ ವಿಡಿಜಿಗಳಾದ ನಜೀರ್ ಅಹ್ಮದ್ ಮತ್ತು ಕುಲದೀಪ್ ಕುಮಾರ್ ಅವರ ಮೃತದೇಹಗಳು ಗುಂಡಿನ ಗಾಯಗಳೊಂದಿಗೆ ಪತ್ತೆಯಾಗಿವೆ.

ಭದ್ರತಾ ಪಡೆಗಳಿಂದ ತಡೆಯಲ್ಪಟ್ಟಿದ್ದ ಭಯೋತ್ಪಾದಕರು ಅಹ್ಮದ್ ಮತ್ತು ಕುಮಾರ್ ಹತ್ಯೆಯ ಹಿಂದೆ ಇದ್ದಾರೆ ಎಂದು ಶಂಕಿಸಲಾಗಿದೆ. ಭಯೋತ್ಪಾದಕರ ನಿಖರವಾದ ಸ್ಥಳವನ್ನು ಗುರುತಿಸಲು ಪ್ರದೇಶದಲ್ಲಿ ಇನ್ನೂ ದೊಡ್ಡ ಪ್ರಮಾಣದ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ. ಈ ನಡುವೆ ಶ್ರೀನಗರ ನಗರದ ಹೊರವಲಯದಲ್ಲಿರುವ ಇಶ್ಬರ್-ನಿಶಾತ್ ಅರಣ್ಯ ಪ್ರದೇಶದಲ್ಲಿ ಭಾನುವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಪ್ರತ್ಯೇಕ ಎನ್‌ಕೌಂಟರ್ ನಡೆದಿದೆ ಎಂದು ವರದಿ ಹೇಳಿವೆ. ಜಮ್ಮು ಕಾಶ್ಮೀರ

ಇದನ್ನೂ ಓದಿ: ‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದಕ್ಕೆ ಬಂಧಿಸಿದ ಕೇರಳ ಪೊಲೀಸರು!

‘ಕೆಫಿಯಹ್’ ಧರಿಸಿ ಫುಟ್ಬಾಲ್ ವೀಕ್ಷಿಸಲು ತೆರಳಿದ್ದಕ್ಕೆ ಬಂಧಿಸಿದ ಕೇರಳ ಪೊಲೀಸರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...