ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್

ಜಮ್ಮು ಕಾಶ್ಮೀರಕ್ಕೆ ಕಾಲಮಿತಿಯೊಳಗೆ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಲು ಕೋರಿ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವುದಾಗಿ ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ. ಜಮ್ಮು ಕಾಶ್ಮೀರದಲ್ಲಿ ಶಿಕ್ಷಣ ತಜ್ಞ ಜಹೂರ್ ಅಹ್ಮದ್ ಭಟ್ ಮತ್ತು ಸಾಮಾಜಿಕ-ರಾಜಕೀಯ ಹೋರಾಟಗಾರ ಖುರ್ಷೈದ್ ಅಹ್ಮದ್ ಮಲಿಕ್ ಅವರು ಈ ಬಗ್ಗೆ ಹೊಸ ಅರ್ಜಿಯನ್ನು ಸಲ್ಲಿಸಿದ್ದಾರೆ. ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಗೋಪಾಲ್ ಶಂಕರನಾರಾಯಣನ್ ಅವರು ಭಾರತದ ಮುಖ್ಯ ನ್ಯಾಯಮೂರ್ತಿ … Continue reading ಜಮ್ಮು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನ ಮರುಸ್ಥಾಪಿಸುವ ಅರ್ಜಿ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್