ಜಮ್ಮು ಕಾಶ್ಮೀರ | ಇಬ್ಬರು ಶಂಕಿತ ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ
ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ನಡೆದ ದಾಳಿಯಲ್ಲಿ 28 ಜನರು ಸಾವನ್ನಪ್ಪಿದ ಒಂದು ದಿನದ ನಂತರ, ರಾಜ್ಯದ ಬಾರಾಮುಲ್ಲಾದ ನಿಯಂತ್ರಣ ರೇಖೆಯನ್ನು ದಾಟಿ ಭಾರತದೊಳಗೆ ನುಸುಳಲು ಯತ್ನಿಸಿದ ಇಬ್ಬರು ಶಂಕಿತ ಉಗ್ರರನ್ನು ಸೇನೆ ಬುಧವಾರ ಕೊಂದಿದೆ ಎಂದ ವರದಿಯಾಗಿದೆ. ಜಮ್ಮು ಕಾಶ್ಮೀರ ಬಾರಾಮುಲ್ಲಾದ ಉರಿ ಸೆಕ್ಟರ್ ಮೂಲಕ ಇಬ್ಬರು ಅಥವಾ ಮೂವರು ಉಗ್ರರು ಕಾಶ್ಮೀರಕ್ಕೆ ನುಸುಳಲು ಪ್ರಯತ್ನಿಸಿದ್ದಾರೆ ಎಂದು ಸೇನೆ ತಿಳಿಸಿದೆ, ಇದರಿಂದಾಗಿ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿದೆ. ಭದ್ರತಾ ಪಡೆಗಳು ಸ್ಥಳದಿಂದ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು … Continue reading ಜಮ್ಮು ಕಾಶ್ಮೀರ | ಇಬ್ಬರು ಶಂಕಿತ ಭಯೋತ್ಪಾದಕರನ್ನು ಹತ್ಯೆ ಮಾಡಿದ ಭದ್ರತಾ ಪಡೆ
Copy and paste this URL into your WordPress site to embed
Copy and paste this code into your site to embed