Homeಮುಖಪುಟಜಮ್ಮು ಕಾಶ್ಮೀರ : CRPF ತುಕಡಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ ; ಮೂವರು ಯೋಧರಿಗೆ...

ಜಮ್ಮು ಕಾಶ್ಮೀರ : CRPF ತುಕಡಿ ಮೇಲೆ ಭಯೋತ್ಪಾದಕರಿಂದ ಗುಂಡಿನ ದಾಳಿ ; ಮೂವರು ಯೋಧರಿಗೆ ಗಾಯ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಬುಧವಾರ (ನ.11) ನಡೆದ ಭಯೋತ್ಪಾದಕ ದಾಳಿಯಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್‌ನ (ಸಿಆರ್‌ಪಿಎಫ್‌)ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಜಿಲ್ಲೆಯ ಚೆಕ್‌ಪಾಯಿಂಟ್ ಒಂದರಲ್ಲಿ ನಿಯೋಜನೆಗೊಂಡಿದ್ದ ಭದ್ರತಾ ಸಿಬ್ಬಂದಿಯ ಮೇಲೆ, ಬೈಕ್‌ನಲ್ಲಿ ಬಂದ ಅಪರಿಚಿತರು ಗುಂಡಿನ ದಾಳಿ ನಡೆಸಿ, ಬಳಿಕ ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ವರದಿ ಹೇಳಿದೆ.

ಸಿಆರ್‌ಪಿಎಫ್ ಪ್ರಕಾರ, ಈ ಘಟನೆಯು ಮಧ್ಯಾಹ್ನ 2.15ರ ಸುಮಾರಿಗೆ ನಡೆದಿದೆ. ಗಾಯಗೊಂಡ ಸಿಬ್ಬಂದಿಯನ್ನು ಚಿಕಿತ್ಸೆಗಾಗಿ ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿರುವ ಆಸ್ಪತ್ರೆಯೊಂದಕ್ಕೆ ಸ್ಥಳಾಂತರಿಸಲಾಗಿದೆ.

ಕಳೆದ ತಿಂಗಳು, ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿರುವ ಅಲಾರ್ಮ್‌ಡ್ಗು ಶಿಬಿರದಲ್ಲಿ, ಉಳಿದಿದ್ದ ಸ್ಫೋಟಕಗಳನ್ನು ನಿಷ್ಕ್ರಿಯಗೊಳಿಸುವ ವೇಳೆ ಸಂಭವಿಸಿದ ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟದಲ್ಲಿ ನಾಲ್ವರು ಸಿಆರ್‌ಪಿಎಫ್ ಸಿಬ್ಬಂದಿ ಗಾಯಗೊಂಡಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಾಲಿನ್ಯ ಹೆಚ್ಚಾದರೆ ಕಡಿಮೆಯಾಗುತ್ತದೆ, ಚಿಂತೆ ಏಕೆ?’: ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡ ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ: ದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಜನರ ಜೀವಕ್ಕೆ ಕಂಟಕವಾಗುತ್ತಿರುವ ಬೆನ್ನಲ್ಲೇ, ದೀಪಾವಳಿ ಸಂದರ್ಭದಲ್ಲಿ ಪಟಾಕಿ ಸಿಡಿಸುವುದನ್ನು ಸಮರ್ಥಿಸಿಕೊಂಡಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಹೇಳಿಕೆ ತೀವ್ರ ಚರ್ಚೆಗೆ...

‘ಗ್ಯಾನೇಶ್ ಕುಮಾರ್ 2 ಕೋಟಿ ರೂ. ಲಂಚ ಕೇಳಿದ್ದರು’: ಹೇಳಿಕೆ ದಾಖಲಿಸಿಕೊಂಡ ಕೇರಳ ವಿಜಿಲೆನ್ಸ್-ವರದಿ

ಕೇರಳದ ಭ್ರಷ್ಟಾಚಾರ ನಿಗ್ರಹ ಮತ್ತು ವಿಜಿಲೆನ್ಸ್ ಬ್ಯೂರೋ (ವಿಎಸಿಬಿ) ಪ್ರಸ್ತುತ ಮುಖ್ಯ ಚುನಾವಣಾ ಆಯುಕ್ತರಾಗಿರುವ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಕೇಳಿಬಂದಿರುವ ಲಂಚದ ಆರೋಪಗಳ ಕುರಿತು ಪ್ರಾಥಮಿಕ ತನಿಖೆಯನ್ನು ಆರಂಭಿಸಿದೆ. 2006ರಲ್ಲಿ ಗ್ಯಾನೇಶ್ ಕುಮಾರ್...

ತಮಿಳುನಾಡು ಮತದಾರರ ಪಟ್ಟಿಯಿಂದ 74 ಲಕ್ಷಕ್ಕೂ ಹೆಚ್ಚು ಮತದಾರರು ನಾಪತ್ತೆ : ನ.26ರಂದು ಬೃಹತ್ ಪ್ರತಿಭಟನೆ

ತಮಿಳುನಾಡಿನ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಒಟ್ಟು 74.07 ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಯಂಗ್ ಸಿಟಿಝನ್ಸ್ ಕಲೆಕ್ಟಿವ್ (ಐವೈಸಿಸಿ) ಗಂಭೀರ ಆರೋಪ ಮಾಡಿದ್ದು, ಈ ಹೆಸರುಗಳ...

ವಾಯುಮಾಲಿನ್ಯದಿಂದ ಜನರ ಜೀವಕ್ಕೆ ಕುತ್ತು: ‘ಭಾರತೀಯರು ಅನಾಥರಾಗಿ ಗ್ಯಾಸ್ ಚೇಂಬರ್‌ನಲ್ಲಿ ಸಿಲುಕಿದ್ದಾರೆ’; ಸ್ವಯಂ ಪ್ರೇರಿತ ದೂರು ದಾಖಲಿಸುವಂತೆ ಎನ್‌ಜಿಟಿಗೆ ಮನವಿ

ನವದೆಹಲಿ: ಉತ್ತರ ಪ್ರದೇಶ ಮತ್ತು ಮಧ್ಯಪ್ರದೇಶದ ಹಲವು ನಗರಗಳಲ್ಲಿ ವಾಯುಮಾಲಿನ್ಯ ಅಪಾಯಕಾರಿ ಮಟ್ಟವನ್ನು ತಲುಪಿದ್ದು, ಜನರು ಉಸಿರಾಡುವುದೇ ಜೀವಕ್ಕೆ ಅಪಾಯಕಾರಿಯಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವಿಷಕಾರಿ ಗಾಳಿಯ ನಡುವೆ ಬದುಕುತ್ತಿರುವ ಜನರ ಆರೋಗ್ಯ ಮತ್ತು...

2024ರ ಚುನಾವಣೆಗಳು : 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳೊಂದಿಗೆ ಹೊಂದಾಣಿಕೆಯಾಗದ ಎಣಿಕೆ ಮತಗಳ ಸಂಖ್ಯೆ- ವರದಿ

2024ರ ಚುನಾವಣೆಗಳ ಸಂದರ್ಭದಲ್ಲಿ ಮಹಾರಾಷ್ಟ್ರ, ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರದ 51 ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಗಳ ಸಂಖ್ಯೆ ಹಾಗೂ ಎಲೆಕ್ಟ್ರಾನಿಕ್ ಮತಯಂತ್ರಗಳಲ್ಲಿ (ಇವಿಎಂ) ಎಣಿಕೆಯಾದ ಮತಗಳ ಸಂಖ್ಯೆಯ ನಡುವೆ ವ್ಯತ್ಯಾಸಗಳಿರುವುದನ್ನು ಚುನಾವಣಾ...

“ರೈತರು 3 ತಿಂಗಳು ದುಡಿದು, 9 ತಿಂಗಳು ಮದ್ಯ ಕುಡಿದು-ಜೂಜಾಟದಲ್ಲಿ ಮುಳುಗಿರುತ್ತಾರೆ”: ಮಧ್ಯಪ್ರದೇಶದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ ವಿವಾದಿತ ಹೇಳಿಕೆ!

ತಮ್ಮ ಅಸಂಸದೀಯ ಹಾಗೂ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಪದೇಪದೇ ಸುದ್ದಿಯಾಗುವ ಮಧ್ಯಪ್ರದೇಶದ ರೇವಾ ಕ್ಷೇತ್ರದ ಬಿಜೆಪಿ ಸಂಸದ ಜನಾರ್ಧನ್ ಮಿಶ್ರಾ, ದೇಶದ ಅನ್ನದಾತರ ವಿರುದ್ಧ ನಾಲಿಗೆ ಹರಿಬಿಟ್ಟು ಮತ್ತೆ ತೀವ್ರ ಆಕ್ರೋಶಕ್ಕೆ ಗುರಿಯಾಗಿದ್ದಾರೆ....

ತಪ್ಪದ ದೋಷಾರೋಪ ಭೀತಿ : ಎರಡು ಯುದ್ಧಗಳ ದಾಳ ಉರುಳಿಸಿದರೂ ಹೆಗ್ಸೆತ್‌ ರಕ್ಷಿಸಲು ಟ್ರಂಪ್‌ ವಿಫಲ

'ಎರಡು ಯುದ್ಧಗಳನ್ನು ಗೆದ್ದಿದ್ದಾರೆ' ಎಂಬ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ವಾದವು, ಯುಎಸ್ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ವಿರುದ್ಧ ತೀವ್ರಗೊಳ್ಳುತ್ತಿರುವ ದೋಷಾರೋಪ ಪ್ರಕ್ರಿಯೆಯ ಒತ್ತಡವನ್ನು ಕಡಿಮೆ ಮಾಡುವಲ್ಲಿ ವಿಫಲವಾಗಿದೆ ಎಂದು ವರದಿಯಾಗಿದೆ....

ಶಿವಮೊಗ್ಗ: ರೈಲು ಶೌಚಾಲಯದಲ್ಲಿ ನೀರಿಲ್ಲದೆ ಪರದಾಡಿದ್ದ ಕುಟುಂಬ, ಇಬ್ಬರು ಸ್ಟೇಷನ್ ಮಾಸ್ಟರ್‌ಗಳಿಗೆ ದಂಡ ವಿಧಿಸಿದ ಗ್ರಾಹಕರ ಆಯೋಗ!

ರೈಲಿನ ಶೌಚಾಲಯಗಳಲ್ಲಿ ನೀರಿನ ಸೌಲಭ್ಯವಿಲ್ಲದೆ ಪ್ರಯಾಣಿಕರು ಅರ್ಧದಲ್ಲೇ ಪ್ರಯಾಣ ಮೊಟಕುಗೊಳಿಸಿದ ಘಟನೆಯನ್ನು 'ಸೇವೆಯಲ್ಲಾದ ನ್ಯೂನತೆ' ಎಂದು ಪರಿಗಣಿಸಿರುವ ಶಿವಮೊಗ್ಗ ಜಿಲ್ಲಾ ಗ್ರಾಹಕರ ಆಯೋಗವು ರೈಲ್ವೆ ಇಲಾಖೆಗೆ ದಂಡ ವಿಧಿಸಿದೆ. ಯಶವಂತಪುರ ಮತ್ತು ತುಮಕೂರು...

ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್ ಹಸೀನಾ ದೇಶಕ್ಕೆ ಮರಳಿದರೆ ಗಲ್ಲಿಗೇರಿಸುವುದು ಖಚಿತ: ಪ್ರಾಸಿಕ್ಯೂಟರ್ ಎಚ್ಚರಿಕೆ; ಮೇಲ್ಮನವಿಗೂ ಅವಕಾಶ ಮುಕ್ತಾಯ

ಢಾಕಾ: ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರು ದೇಶಕ್ಕೆ ಮರಳಿದರೆ ಮರಣದಂಡನೆ ಶಿಕ್ಷೆಯನ್ನು ಎದುರಿಸಬೇಕಾಗುತ್ತದೆ. ಭಾರತದಲ್ಲಿ ಸ್ವಯಂ ದೇಶಭ್ರಷ್ಟರಾಗಿ ನೆಲೆಸಿರುವ ಹಸೀನಾ ಅವರಿಗೆ ವಿಧಿಸಲಾಗಿರುವ ಮರಣದಂಡನೆ ಶಿಕ್ಷೆಯ ವಿರುದ್ಧ ಮೇಲ್ಮನವಿ ಸಲ್ಲಿಸುವ...

ವಯನಾಡ್‌: ಹಿಂದೂ ವೃದ್ದೆಯ ಅಂತ್ಯಕ್ರಿಯೆ ನೆರವೇರಿಸಿದ ಮುಸ್ಲಿಂ ಸಹೋದರರು

ಧಾರ್ಮಿಕ ಗಡಿಗಳನ್ನು ಮೀರಿ, ಕೇರಳದ ಬೆಟ್ಟ ಪ್ರದೇಶದಲ್ಲಿ ಇಬ್ಬರು ಮುಸ್ಲಿಂ ಸಹೋದರರು, ತಾವು ಸುಮಾರು ಐದು ದಶಕಗಳ ಕಾಲ ತಾಯಿಯಂತೆ ಪ್ರೀತಿಸಿ ಆರೈಕೆ ಮಾಡಿದ್ದ 85 ವರ್ಷದ ಹಿಂದೂ ಮಹಿಳೆಯೊಬ್ಬರ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ. ಮುಪ್ಪೈನಾದ್...