ಜಮ್ಮು ಕಾಶ್ಮೀರದ ಎರಡು ಪಕ್ಷಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ

ಕಾಶ್ಮೀರದ ಪ್ರಭಾವಿ ಧರ್ಮಗುರು ಮಿರ್ವೈಜ್ ಉಮರ್ ಫಾರೂಕ್ ನೇತೃತ್ವದ ಅವಾಮಿ ಆಕ್ಷನ್ ಕಮಿಟಿ (ಎಎಸಿ) ಮತ್ತು ಶಿಯಾ ನಾಯಕ ಮಸ್ರೂರ್ ಅಬ್ಬಾಸ್ ಅನ್ಸಾರಿ ನೇತೃತ್ವದ ಜಮ್ಮು ಕಾಶ್ಮೀರ ಇತ್ತಿಹಾದುಲ್ ಮುಸ್ಲಿಮೀನ್ (ಜೆಕೆಐಎಂ) ಪಕ್ಷವನ್ನು ಕೇಂದ್ರ ಸರ್ಕಾರ ಐದು ವರ್ಷಗಳ ಕಾಲ ನಿಷೇಧಿತ ಸಂಘಟನೆಗಳು ಎಂದು ಷೋಷಿಸಿದೆ. ಜಮ್ಮು ಕಾಶ್ಮೀರದ ಎರಡು ಪಕ್ಷಗಳು ರಾಷ್ಟ್ರವಿರೋಧಿ ಚಟುವಟಿಕೆಗಳು, ಭಯೋತ್ಪಾದನೆಯನ್ನು ಬೆಂಬಲಿಸುವುದು ಮತ್ತು ಪ್ರತ್ಯೇಕತಾವಾದಿ ಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿದೆ ಎಂಬ ಆರೋಪದ ಮೇಲೆ 1967 ರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯಡಿ … Continue reading ಜಮ್ಮು ಕಾಶ್ಮೀರದ ಎರಡು ಪಕ್ಷಗಳನ್ನು ನಿಷೇಧಿಸಿದ ಕೇಂದ್ರ ಸರ್ಕಾರ