ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ

ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಉಪಾಧ್ಯಕ್ಷ ಒಮರ್ ಅಬ್ದುಲ್ಲಾ ಬುಧವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಶ್ರೀನಗರದ ಎಸ್‌ಕೆಐಸಿಸಿಯಲ್ಲಿ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರಿಂದ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಜೊತೆಗೆ ಅವರ ಪಕ್ಷದ ನಾಯಕ ಸುರೀಂದರ್ ಚೌಧರಿ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅವರ ಜೊತೆಗೆ ದಮ್ಹಾಲ್ ಹಂಜಿಪೋರ್‌ನ ಎನ್‌ಸಿ ಪಕ್ಷದ ಶಾಸಕರಾದ ಸಕೀನಾ ಇಟ್ಟೂ, ಮೆಂಧರ್‌ನ ಎನ್‌ಸಿ ಶಾಸಕ ಜಾವೇದ್ … Continue reading ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಮೊದಲ ಮುಖ್ಯಮಂತ್ರಿಯಾಗಿ ಒಮರ್ ಅಬ್ದುಲ್ಲಾ ಪ್ರಮಾಣ ವಚನ