Homeಮುಖಪುಟಜಮ್ಮು-ಕಾಶ್ಮೀರ: ಪೀಪಲ್ಸ್ ಡೆಮಾಕ್ರಟಿಕ್ ಪಕ್ಷಕ್ಕೆ ರಾಜಿನಾಮೆ ನೀಡಿದ 3 ನಾಯಕರು!

ಜಮ್ಮು-ಕಾಶ್ಮೀರ: ಪೀಪಲ್ಸ್ ಡೆಮಾಕ್ರಟಿಕ್ ಪಕ್ಷಕ್ಕೆ ರಾಜಿನಾಮೆ ನೀಡಿದ 3 ನಾಯಕರು!

ನಿರ್ಲಜ್ಜ, ಕೋಮುವಾದಿ ಅಂಶಗಳೇ ತುಂಬಿರುವ ಈ ಪಕ್ಷದಿಂದ ಹೊರಗೆ ಹೋಗುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

- Advertisement -
- Advertisement -

ಜಮ್ಮು ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ 3 ನಾಯಕರು ಇಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. “ನಮಗೆ ಬೇರೆ ದಾರಿಯಿಲ್ಲದೇ ಈ ನಿರ್ಧಾರ ತೆಗೆದುಕೊಂಡಿದ್ದೇವೆ” ಎಂದು ರಾಜೀನಾಮೆ ಪತ್ರದಲ್ಲಿ ಬರೆದಿದ್ದಾರೆ.

ಈ ಕುರಿತು ರಾಜೀನಾಮೆ ಪತ್ರವನ್ನು ಹಂಚಿಕೊಂಡು ಟ್ವೀಟ್ ಮಾಡಿರುವ ಎಎನ್‌ಐ, “ನಿರ್ಲಜ್ಜ, ಕೋಮುವಾದಿ ಅಂಶಗಳೇ ತುಂಬಿರುವ ಈ ಪಕ್ಷದಿಂದ ಹೊರಗೆ ಹೋಗುವುದನ್ನು ಬಿಟ್ಟು ನಮಗೆ ಬೇರೆ ದಾರಿಯಿಲ್ಲ” ಎಂದು ವರದಿ ಮಾಡಿದೆ.

ಇದನ್ನೂ ಓದಿ: ಮೆಹಬೂಬ ಮುಫ್ತಿ ಆಪ್ತ ಸಹಾಯಕನನ್ನು ಬಂಧಿಸಿದ ಎನ್‌ಐಎ!

ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ನಾಯಕರಾದ ಧಮನ್ ಭಾಸಿನ್, ಫಲ್ಲೈಲ್ ಸಿಂಗ್ ಮತ್ತು ಪ್ರೀತಮ್ ಕೊತ್ವಾಲ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.


ಇದನ್ನೂ ಓದಿ: ಪ್ರಾರ್ಥನೆ ಸಲ್ಲಿಸಲು ಹೊರಟಿದ್ದ ಫಾರೂಕ್‌ಗೆ ತಡೆ,ಮೆಹಬೂಬಾ ಮುಫ್ತಿ ಖಂಡನೆ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿ ಮಾಡುತ್ತೇವೆ: ರಾಹುಲ್‌ ಗಾಂಧಿ

0
ಜಾತಿ ಗಣತಿ ನನ್ನ ಜೀವನದ ಪ್ರಮುಖ ಗುರಿಯಾಗಿದೆ. ಕಾಂಗ್ರೆಸ್‌ ಸರಕಾರ ಅಧಿಕಾರಕ್ಕೆ ಬಂದರೆ ಮೊದಲು ಜಾತಿಗಣತಿಯನ್ನು ಮಾಡುತ್ತೇವೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ. ಸಂಪತ್ತು ಮರುಹಂಚಿಕೆ ವಿವಾದದ ಬಗ್ಗೆ ಪ್ರಧಾನಿ ನರೇಂದ್ರ...