ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ ‘ರೋಹಿತ್ ವೇಮುಲ ಕಾಯ್ದೆ’ಯನ್ನು ಜಾರಿಗೊಳಿಸಬೇಕು ಎಂದು ‘ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ’ ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ನಡೆಸಿದ ತಂಡದ ಪ್ರಮುಖರು, “ಕಾಂಗ್ರೆಸ್‌ ಪಕ್ಷವು 2023ರ ಚುನಾವಣಾ ಪ್ರಣಾಳಿಕೆಯಲ್ಲಿ ‘ರೋಹಿತ್‌ ವೇಮುಲ ಕಾಯ್ದೆ’ಯನ್ನು ಜಾರಿಗೊಳಿಸುವ ಭರವಸೆ ನೀಡಿತ್ತು. ಏಪ್ರಿಲ್ 2025ರಲ್ಲಿ ರಾಹುಲ್ ಗಾಂಧಿಯವರ ಕರೆಗೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ‘ರೋಹಿತ್ ವೇಮುಲ ಕಾಯ್ದೆ’ಯನ್ನು ಜಾರಿಗೆ ತರುವುದಾಗಿ … Continue reading ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ