ಜನಿವಾರ ವಿವಾದ | ರಾಜ್ಯ ಸರ್ಕಾರ, ಕೆಇಎಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್

ಸಿಇಟಿ ಪರೀಕ್ಷೆಗೆ ಹಾಜರಾದ ವೇಳೆ ವಿದ್ಯಾರ್ಥಿಗಳ ‘ಜನಿವಾರ’ ತೆಗೆಯಲು ಒತ್ತಾಯಿಸಿದ ಪ್ರಕರಣಗಳಿಗೆ ಸಂಬಂಧಿಸಿ ಸಲ್ಲಿಯಾದ ಅರ್ಜಿಗಳ ಹಿನ್ನಲೆ ಕರ್ನಾಟಕ ಹೈಕೋರ್ಟ್ ಶನಿವಾರ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ನೋಟಿಸ್ ನೀಡಿದೆ. ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರನ್ನೊಳಗೊಂಡ ವಿಭಾಗೀಯ ಪೀಠವು, ಅರ್ಜಿಯಲ್ಲಿ ಮಾಡಲಾದ ಆರೋಪಗಳನ್ನು ಬಾಧಿತ ವಿದ್ಯಾರ್ಥಿಗಳ ಹೆಸರುಗಳನ್ನು ಒದಗಿಸುವ ಮೂಲಕ ದೃಢೀಕರಿಸಬೇಕಾಗಿದೆ ಎಂದು ಹೇಳಿದೆ. ಜನಿವಾರ ವಿವಾದ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಈ ಅರ್ಜಿಯನ್ನು … Continue reading ಜನಿವಾರ ವಿವಾದ | ರಾಜ್ಯ ಸರ್ಕಾರ, ಕೆಇಎಗೆ ನೋಟಿಸ್ ಜಾರಿ ಮಾಡಿದ ಕರ್ನಾಟಕ ಹೈಕೋರ್ಟ್