ಜಂತರ್ ಮಂತರ್ ಪ್ರತಿಭಟನೆ: ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ದೆಹಲಿ ಪೊಲೀಸ್ ಅಧಿಕಾರಿಗೆ ಬಡ್ತಿ: ದೂರುದಾರರನ್ನೇ ಎರಡು ಬಾರಿ ಬಂದಿಸಿದ್ದ ಪೊಲೀಸರು

ನವದೆಹಲಿ: ಮಹಿಳಾ ಪತ್ರಕರ್ತೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಅಧಿಕಾರಿ ವಿವೇಕ್ ಭಗತ್ ಅವರನ್ನು ಹೆಚ್ಚುವರಿ ಉಪ ಪೊಲೀಸ್ ಆಯುಕ್ತ (ಅಡಿಷನಲ್ ಡಿಸಿಪಿ) ಹುದ್ದೆಗೆ ಬಡ್ತಿ ನೀಡಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಅಕ್ಟೋಬರ್ 3ರಂದು ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ವೇಳೆ ಮಹಿಳಾ ಪತ್ರಕರ್ತೆಯೊಬ್ಬರಿಗೆ ಪೊಲೀಸ್ ಅಧಿಕಾರಿ ಅನುಚಿತವಾಗಿ ವರ್ತಿಸಿದ್ದಾರೆ ಎಂಬ ಆರೋಪದ ಬೆನ್ನಲ್ಲೇ, ಪ್ರಕರಣದ ದೂರುಗಳನ್ನು ಅಪರಾಧ ಶಾಖೆ ಪರಿಶೀಲಿಸುತ್ತಿರುವ ಸಂದರ್ಭದಲ್ಲೇ ಈ ಬಡ್ತಿ ನೀಡಲಾಗಿದೆ. 2018ರ ಬ್ಯಾಚ್‌ನ DANIPS ಅಧಿಕಾರಿ … Continue reading ಜಂತರ್ ಮಂತರ್ ಪ್ರತಿಭಟನೆ: ಪತ್ರಕರ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ದೆಹಲಿ ಪೊಲೀಸ್ ಅಧಿಕಾರಿಗೆ ಬಡ್ತಿ: ದೂರುದಾರರನ್ನೇ ಎರಡು ಬಾರಿ ಬಂದಿಸಿದ್ದ ಪೊಲೀಸರು