ಜಂತರ್ ಮಂತರ್ ಪ್ರತಿಭಟನೆ: ಕಾಕ್ರೋಚ್ ಜನತಾ ಪಾರ್ಟಿ ನಾಯಕರ ನ್ಯಾಯಾಂಗ ಬಂಧನ ಎರಡು ದಿನಗಳಿಗೆ ವಿಸ್ತರಣೆ; ಪ್ರಕರಣ ಕ್ರೈಂ ಬ್ರಾಂಚ್‌ಗೆ ವರ್ಗಾವಣೆ!

ದೆಹಲಿಯ ನಿರ್ಬಂಧಿತ ಜಂತರ್ ಮಂತರ್ ಪ್ರದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಾಂಕಾ ಅವರ ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿ ನ್ಯಾಯಾಲಯವು ಎರಡು ದಿನಗಳಿಗೆ ವಿಸ್ತರಿಸಿ ಆದೇಶಿಸಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಈ ಪ್ರಕರಣದ ತನಿಖೆಯನ್ನು ದೆಹಲಿ ಪೊಲೀಸರ ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಅಕ್ಟೋಬರ್ 14 ರಿಂದ ವಶದಲ್ಲಿರುವ ಇಬ್ಬರೂ ನಾಯಕರನ್ನು ಸೋಮವಾರ … Continue reading ಜಂತರ್ ಮಂತರ್ ಪ್ರತಿಭಟನೆ: ಕಾಕ್ರೋಚ್ ಜನತಾ ಪಾರ್ಟಿ ನಾಯಕರ ನ್ಯಾಯಾಂಗ ಬಂಧನ ಎರಡು ದಿನಗಳಿಗೆ ವಿಸ್ತರಣೆ; ಪ್ರಕರಣ ಕ್ರೈಂ ಬ್ರಾಂಚ್‌ಗೆ ವರ್ಗಾವಣೆ!