ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿರುವ ಈ ವೀಡಿಯೊದಲ್ಲಿ, ತಾನು ಇನ್ನೂ ಅಪ್ರಾಪ್ತ ವಯಸ್ಕಳಾಗಿದ್ದು, ಪ್ರತಿಭಟನೆಯಲ್ಲಿದ್ದ ಜನರ ಪ್ರಭಾವಕ್ಕೆ ಒಳಗಾಗಿ ಪ್ರಧಾನಿಯವರ ವಿರುದ್ಧ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದಾಗಿ ಆಕೆ ಹೇಳಿಕೊಂಡಿದ್ದಾಳೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸರು ದಾಖಲಿಸಿರುವ ಎಫ್‌ಐಆರ್‌ನಲ್ಲಿ ಆಕೆಯ ವಯಸ್ಸು 25 ವರ್ಷ ಎಂದು ಉಲ್ಲೇಖಿಸಲಾಗಿದ್ದರೆ, … Continue reading ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್