ಜೆಡಿಎಸ್ ‘ಜಾತ್ಯತೀತ’ ಪದವನ್ನು ಕೈಬಿಟ್ಟು ರಾಜಕಾರಣ ಮಾಡಲಿ: ಸಚಿವ ಪ್ರಿಯಾಂಕ್ ಖರ್ಗೆ

ಜೆಡಿಎಸ್ ತನ್ನ ಹೆಸರಿನಲ್ಲಿರುವ ಜಾತ್ಯತೀತ ಪದವನ್ನು ಕೈಬಿಟ್ಟು ರಾಜಕಾರಣ ಮಾಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಮುಂದಿನ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಜೆಡಿಎಸ್‌ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಮಾಜಿ ಪ್ರಧಾನಿ ದೇವೇಗೌಡರ ಹೇಳಿಕೆಗೆ ತಿರುಗೇಟು ಕೊಟ್ಟಿರುವ ಅವರು, “ಗೋಸುಂಬೆ ಬಣ್ಣವನ್ನು ಮಾತ್ರ ಬದಲಿಸುತ್ತದೆ. ಆದರೆ ಜೆಡಿಎಸ್ ಬಣ್ಣವನ್ನು ಮಾತ್ರವಲ್ಲ, ಸಿದ್ಧಾಂತವನ್ನು, ಮಾತುಗಳನ್ನೂ ಬದಲಿಸುವ ಮೂಲಕ ತನ್ನ ನಿಜ ಬಣ್ಣವನ್ನು ಅನಾವರಣಗೊಳಿಸಿದೆ” ಎಂದಿದ್ದಾರೆ. “ಸಂಘವೆಂದರೆ ‘ಸದಾನಂದ’ದ ಪರಿವಾರ ಎಂದು ಆರೋಪಿಸಿದ್ದವರು, ಇಂದು ಸಂಘದ ಸಹವಾಸದಲ್ಲೇ ಸದಾ … Continue reading ಜೆಡಿಎಸ್ ‘ಜಾತ್ಯತೀತ’ ಪದವನ್ನು ಕೈಬಿಟ್ಟು ರಾಜಕಾರಣ ಮಾಡಲಿ: ಸಚಿವ ಪ್ರಿಯಾಂಕ್ ಖರ್ಗೆ