ಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ

ಗುರುವಾರ (ಅ.30) ನಡೆದ ಜನ ಸುರಾಜ್ ಕಾರ್ಯಕರ್ತ ದುಲಾರ್‌ಚಂದ್ ಯಾದವ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಟ್ನಾ ಪೊಲೀಸರು ಭಾನುವಾರ (ನ.2) ಮುಂಜಾನೆ ವಿವಾದಾತ್ಮಕ ಮಾಜಿ ಶಾಸಕ, ಮೊಕಾಮಾದ ಜೆಡಿಯು ಅಭ್ಯರ್ಥಿ ಅನಂತ್ ಸಿಂಗ್ ಅವರನ್ನು ಬಂಧಿಸಿದ್ದಾರೆ. ಪಾಟ್ನಾ ಎಸ್‌ಎಸ್‌ಪಿ ನೇತೃತ್ವದಲ್ಲಿ ಬರ್ಹ್‌ನಲ್ಲಿರುವ ಸಿಂಗ್ ಅವರ ಮನೆಗೆ ತೆರಳಿದ ಪೊಲೀಸರು, ಅವರನ್ನು ಬಂಧಿಸಿದ್ದಾರೆ. ಯಾದವ್‌ ಹತ್ಯೆಯ ನಂತರ ಸಿಂಗ್ ಮೇಲೆ ಪೊಲೀಸರು ಕಣ್ಣಿಟ್ಟಿದ್ದರು. ಬಂಧನದ ಬಳಿಕ ವಿಚಾರಣೆಗಾಗಿ ಅವರನ್ನು ಪಾಟ್ನಾಕ್ಕೆ ಕರೆತರಲಾಗಿದೆ. ಮಣಿಕಾಂತ್ ಠಾಕೂರ್ ಮತ್ತು ರಂಜೀತ್ ರಾಮ್ … Continue reading ಪಾಟ್ನಾ | ಜನ ಸುರಾಜ್ ಪಕ್ಷದ ಕಾರ್ಯಕರ್ತನ ಹತ್ಯೆ ಪ್ರಕರಣ : ಜೆಡಿಯು ಅಭ್ಯರ್ಥಿಯ ಬಂಧನ