‘ಆಯೋಗಕ್ಕೆ ಬಿಹಾರದ ಇತಿಹಾಸ-ಭೌಗೋಳಿಕತೆಯ ಅರಿವಿಲ್ಲ..’; ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜೆಡಿಯು ಸಂಸದ

ಈ ವರ್ಷದ ಅಂತ್ಯದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಮುನ್ನ ಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕುರಿತು ಭಾರಿ ಚರ್ಚೆಗಳು ನಡೆಯುತ್ತಿವೆ. ಈ ಎಲ್ಲ ಗದ್ದಲದ ನಡುವೆ, ರಾಜ್ಯದ ಆಡಳಿತ ಪಕ್ಷ ಮತ್ತು ಬಿಜೆಪಿ ಮಿತ್ರಪಕ್ಷ ಜೆಡಿ(ಯು) ಸಂಸದ ಗಿರಿಧರಿ ಯಾದವ್ ಬುಧವಾರ ಚುನಾವಣಾ ಆಯೋಗದ ಕಾರ್ಯವನ್ನು ಟೀಕಿಸಿದ್ದಾರೆ. “ಇದು ದುರ್ಕಲ್ಪಿತ ಆದೇಶ, ಅಗತ್ಯ ದಾಖಲೆಗಳನ್ನು ಜೋಡಿಸಲು ನನಗೇ 10 ದಿನಗಳು ಬೇಕಾಯಿತು” ಎಂದು ಅಸಮಾಧಾನ ಹೊರಹಾಕಿದ್ದಾರೆ. ಸಂಸತ್ತಿನ ಹೊರಗೆ ಮಾಧ್ಯಮಗಳೊಂದಿಗೆ ಮಾತನಾಡಿದ … Continue reading ‘ಆಯೋಗಕ್ಕೆ ಬಿಹಾರದ ಇತಿಹಾಸ-ಭೌಗೋಳಿಕತೆಯ ಅರಿವಿಲ್ಲ..’; ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಜೆಡಿಯು ಸಂಸದ