ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್

ಸೆಮಿಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಗಮನಾರ್ಹ ಅಜೇಯ ಶತಕದೊಂದಿಗೆ ಭಾರತವನ್ನು ಮೊದಲ ಐಸಿಸಿ ಮಹಿಳಾ ವಿಶ್ವಕಪ್ ಪ್ರಶಸ್ತಿಗೆ ಮುನ್ನಡೆಸಿದ ಭಾರತೀಯ ಕ್ರಿಕೆಟ್‌ ತಾರೆ ಜೆಮಿಮಾ ರೊಡ್ರಿಗಸ್, ಪಂದ್ಯದ ನಂತರದ ಭಾಷಣದಲ್ಲಿ ಸಾರ್ವಜನಿಕವಾಗಿ ಯೇಸುವಿಗೆ ಧನ್ಯವಾದ ಹೇಳಿದ ನಂತರ ಬಲಪಂಥೀಯ ಸಾಮಾಜಿಕ ಮಾಧ್ಯಮ ಬಳಕೆದಾರರಿಂದ ಆನ್‌ಲೈನ್ ದ್ವೇಷಕ್ಕೆ ಗುರಿಯಾಗಿದ್ದಾರೆ. ಪ್ಲೇಯರ್ ಆಪ್‌ ದಿ ಮ್ಯಾಚ್ ಪ್ರಶಸ್ತಿಗೆ ಭಾಜನರಾದ 25 ವರ್ಷದ ಬ್ಯಾಟರ್, ಸೆಮಿಫೈನಲ್ ಗೆಲುವಿನ ನಂತರ ತನ್ನ ಧಾರ್ಮಿಕ ನಂಬಿಕೆಗೆ ಕೃತಜ್ಞತೆ ಸಲ್ಲಿಸಿದರು. “ನಾನು ಯೇಸುವಿಗೆ ಧನ್ಯವಾದ ಹೇಳಲು ಬಯಸುತ್ತೇನೆ; … Continue reading ವಿಶ್ವಕಪ್ ಸೆಮಿಫೈನಲ್ ಗೆಲುವಿನ ನಂತರ ಜೀಸಸ್‌ಗೆ ಧನ್ಯವಾದ; ಆನ್‌ಲೈನ್‌ ದ್ವೇಷಕ್ಕೆ ಗುರಿಯಾದ ಜೆಮಿಮಾ ರೊಡ್ರಿಗಸ್