ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು

ರಾಂಚಿಯಿಂದ ದೆಹಲಿಗೆ ತೆರಳುತ್ತಿದ್ದ ಏರ್ ಆಂಬ್ಯುಲೆನ್ಸ್ ಜಾರ್ಖಂಡ್‌ನ ಛಾತ್ರಾ ಜಿಲ್ಲೆಯಲ್ಲಿ ಸೋಮವಾರ (ಫೆ.24) ಪತನಗೊಂಡಿದ್ದು, ಅದರಲ್ಲಿದ್ದ ಎಲ್ಲಾ ಏಳು ಜನರು ಸಾವಿಗೀಡಾಗಿದ್ದಾರೆ ಎಂದು ವರದಿಯಾಗಿದೆ. ರೆಡ್‌ಬರ್ಡ್‌ ಏರ್ವೇಸ್ ಪ್ರೈವೆಟ್ ಲಿಮಿಟೆಡ್ ಎಂಬ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದ ವಿಮಾನ, ಸಂಜೆ 7.11ಕ್ಕೆ ರಾಂಚಿ ವಿಮಾನ ನಿಲ್ದಾಣದಿಂದ ಟೇಕ್‌ ಆಫ್‌ ಆಗಿದ್ದು, ಸ್ವಲ್ಪ ಹೊತ್ತಿನಲ್ಲೇ ಪತನಗೊಂಡಿದೆ ಎಂದು ವರದಿಗಳು ಹೇಳಿವೆ. ಕ್ಯಾಪ್ಟನ್ ವಿವೇಕ್ ವಿಕಾಸ್ ಭಗತ್, ಕ್ಯಾಪ್ಟನ್ ಸವ್ರಜ್‌ದೀಪ್ ಸಿಂಗ್, ರೋಗಿ ಸಂಜಯ್ ಕುಮಾರ್, ವೈದ್ಯ ವಿಕಾಸ್ ಕುಮಾರ್ ಗುಪ್ತಾ, … Continue reading ಜಾರ್ಖಂಡ್ | ಏರ್ ಆಂಬ್ಯುಲೆನ್ಸ್ ಪತನ : ರೋಗಿ, ವೈದ್ಯ ಸೇರಿ 7 ಮಂದಿ ಸಾವು