ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್

ಜಾರ್ಖಂಡ್‌ನ ಪೂರ್ವ ಸಿಂಗ್‌ಭೂಮ್‌ನ ಬಹರಗೋರಾ ಬ್ಲಾಕ್‌ನ ಜಯಪುರ ಗ್ರಾಮದಲ್ಲಿ ನಮಗೆ ಕ್ಷೌರಿಕರು ಸೇವೆಗಳನ್ನು ನೀಡುವುದನ್ನು ನಿಲ್ಲಿಸಿದ್ದಾರೆ ಎಂದು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಕಳೆದ ನಾಲ್ಕು ವಾರಗಳಿಂದ ಹಳ್ಳಿಯಲ್ಲಿರುವ ಎಲ್ಲ ಆರು ಕ್ಷೌರಿಕ ಅಂಗಡಿಗಳು ದಲಿತ ಗ್ರಾಹಕರಿಗೆ ಸೇವೆ ಸಲ್ಲಿಸಲು ನಿರಾಕರಿಸಿವೆ ಎಂದು ನಿವಾಸಿಗಳು ಹೇಳಿದ್ದಾರೆ. “ಪೊಲೀಸರ ಹಸ್ತಕ್ಷೇಪದ ಹೊರತಾಗಿಯೂ, ಅವರು ನಮಗೆ ಸೇವೆ ಸಲ್ಲಿಸುತ್ತಿಲ್ಲ” ಎಂದು ಗ್ರಾಮದ ನಿವಾಸಿ 38 ವರ್ಷದ ಮದದೇವ್ ಬೈತಾ ಹೇಳಿದರು. 2011 ರ ಜನಗಣತಿಯ ಪ್ರಕಾರ, ಜಯಪುರದಲ್ಲಿ 54 … Continue reading ಜಾರ್ಖಂಡ್‌| ದಲಿತರಿಗೆ ಸೇವೆ ಬಹಿಷ್ಕರಿಸಿದ ಕ್ಷೌರಿಕರು; ಪೊಲೀಸರ ಎಚ್ಚರಿಕೆ ಹೊರತಾಗಿಯೂ ಅಂಗಡಿಗಳು ಬಂದ್