ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ವಿರುದ್ಧ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಯಾವುದಾದರೂ ಬಿಜೆಪಿ ಅಭ್ಯರ್ಥಿಗೆ 5 ಕೋಟಿ ರೂ.ಗಳನ್ನು ನೀಡುವುದಾಗಿ ಪಕ್ಷವೆ “ಆಮಿಷ” ಒಡ್ಡುತ್ತಿದೆ ಎಂದು ಆಡಳಿತರೂಢ ಜೆಎಂಎಂ ನಾಯಕರೊಬ್ಬರು ಹೇಳಿದ್ದಾರೆ. ಜೆಎಂಎಂ ನಾಯಕ ಮನೋಜ್ ಪಾಂಡೆ ಭಾನುವಾರ ಸುದ್ದಿ ಸಂಸ್ಥೆ ಎಎನ್‌ಐ ಜೊತೆಗೆ ಮಾತನಾಡುತ್ತಾ, ಸಿಎಂ ಹೇಮಂತ್ ಸೊರೆನ್ ಅವರ ಕ್ಷೇತ್ರವಾದ ಬರ್ಹೈತ್ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಯಾವುದೇ ಅಭ್ಯರ್ಥಿಯನ್ನು ಹುಡುಕಲು ಸಾಧ್ಯವಾಗುತ್ತಿಲ್ಲ” ಎಂದು ಹೇಳಿದ್ದಾರೆ. ಜಾರ್ಖಂಡ್ ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ ಇಲ್ಲಿಕ್ಲಿಕ್ ಮಾಡಿ … Continue reading ಜಾರ್ಖಂಡ್ | ಸಿಎಂ ವಿರುದ್ಧ ಸ್ಪರ್ಧಿಸಲು ಅಭ್ಯರ್ಥಿಗಳಿಲ್ಲದೆ ಪಕ್ಷದೊಳಗೆಯೆ 5 ಕೋಟಿ ರೂ. ನೀಡಲು ಮುಂದಾದ ಬಿಜೆಪಿ!