ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!

2024ರ ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ, ಬಿಜೆಪಿ ತನ್ನ ಪ್ರಣಾಳಿಕೆಯನ್ನು ಶನಿವಾರ ಬಿಡುಗಡೆ ಮಾಡಿದೆ. ಆದರೆ ಅದರಲ್ಲಿ ಇರುವ ಪ್ರಧಾನ ವಿಚಾರ ಏನೆಂದರೆ ಪ್ರತಿ ಮೂರನೇ ಪುಟದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರ. ಸುಮಾರು 76 ಪುಟಗಳ ಪ್ರಣಾಳಿಕೆಯಲ್ಲಿ ಮೋದಿ ಅವರ ಚಿತ್ರ 23 ಬಾರಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಜಾರ್ಖಂಡ್ ಬಿಜೆಪಿ ಪ್ರಣಾಳಿಕೆ ಇದಕ್ಕೆ ವ್ಯತಿರಿಕ್ತವಾಗಿ, ಜಾರ್ಖಂಡ್‌ನ ಮಾಜಿ ಮುಖ್ಯಮಂತ್ರಿಗಳಾದ ಬಾಬುಲಾಲ್ ಮರಾಂಡಿ ಮತ್ತು ಅರ್ಜುನ್ ಮುಂಡಾ ಸೇರಿದಂತೆ ಪಕ್ಷದ ಪ್ರಮುಖ ಆದಿವಾಸಿ ನಾಯಕರ ಚಿತ್ರ … Continue reading ಜಾರ್ಖಂಡ್ ಚುನಾವಣೆಗೆ ಬಿಜೆಪಿ ಪ್ರಣಾಳಿಕೆ | ಪ್ರಧಾನಿ ಮೋದಿ ಚಿತ್ರಗಳೆ ಹೈಲೈಟ್; ಆದಿವಾಸಿ ನಾಯಕರ ನಿರ್ಲಕ್ಷ್ಯ!