ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!

ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಮತ್ತು ಕಾಂಗ್ರೆಸ್ ಶನಿವಾರದಂದು 81 ವಿಧಾನಸಭಾ ಸ್ಥಾನಗಳಲ್ಲಿ 70 ಸ್ಥಾನಗಳಲ್ಲಿ ಒಟ್ಟಾಗಿ ಸ್ಪರ್ಧಿಸುವ ನಿರ್ಧಾರವನ್ನು ಪ್ರಕಟಿಸುತ್ತಿದ್ದಂತೆ ಇಂಡಿಯಾ ಒಕ್ಕೂಟದಲ್ಲಿ ಬಿರುಕುಗಳು ಬಹಿರಂಗವಾಗಿದೆ. ಉಳಿದ 11 ಸ್ಥಾನಗಳನ್ನು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಎಡಪಕ್ಷಗಳ ನಡುವೆ ಹಂಚಲಾಗುವುದು ಎಂದು ಮುಖ್ಯಮಂತ್ರಿ ಹೇಮಂತ್ ಸೊರೆನ್ ಜಾರ್ಖಂಡ್ ಕಾಂಗ್ರೆಸ್ ಉಸ್ತುವಾರಿ ಗುಲಾಮ್ ಅಹ್ಮದ್ ಮಿರ್ ಮತ್ತು ರಾಜ್ಯದ ಹಿರಿಯ ಸಚಿವ ರಾಮೇಶ್ವರ್ ಓರಾನ್ ಅವರ ಸಮ್ಮುಖದಲ್ಲಿ ಹೇಳಿದ್ದಾರೆ. ಜಾರ್ಖಂಡ್‌ನಲ್ಲಿ ನವೆಂಬರ್ 13 ಮತ್ತು 20 … Continue reading ಜಾರ್ಖಂಡ್ | ಜೆಎಂಎಂ-ಕಾಂಗ್ರೆಸ್ 70 ಸ್ಥಾನಗಳಲ್ಲಿ ಸ್ಪರ್ಧೆ; ‘ಏಕಪಕ್ಷೀಯ’ ನಿರ್ಧಾರ ಎಂದ ಆರ್‌ಜೆಡಿ!